ಹಾಸನ | ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸ್;‌ ಕಡಿಮೆ ಅಂಕವೆಂದು ವಿದ್ಯಾರ್ಥಿ ಆತ್ಮಹತ್ಯೆ

Date:

ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣವಾದರೂ ಕೂಡ ಕಡಿಮೆ ಅಂಕ ಬಂದಿದೆಯೆಂದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ಕೆ ಪಿ ಮನೋಜ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪಿಯುಸಿ ಪರಿಕ್ಷೇಯಲ್ಲಿ ನಿರೀಕ್ಷಿತ ಅಂಕ ಬಾರದಿದ್ದಕ್ಕೆ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಆಘಾತಕಾರಿ ಸಂಗತಿ | ದ್ವಿತೀಯ ಪಿಯುಸಿಯಲ್ಲಿ ಫೇಲ್‌; ಐವರು ವಿದ್ಯಾರ್ಥಿಗಳು ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮನೋಜ್ ಪಿಯುಸಿಯಲ್ಲಿ ಪಿಸಿಎಂಬಿ ವಿಷಯ ತೆಗೆದುಕೊಂಡಿದ್ದ. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.98ರಷ್ಟು ಅಂಕ ಗಳಿಸಿದ್ದ. ನಿನ್ನೆ ಬಂದ ಫಲಿತಾಂಶದಲ್ಲಿ ಶೇ.79 ಅಂಕ ಬಂದಿದೆ. ಆದರೂ ಆ ಫಲಿತಾಂಶ ಕಡಿಮೆಯೆಂದು ಭಾವಿಸಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನನ್ನು ಕೆಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪಿಯುಸಿಯಲ್ಲಿ ಕಿಡಿಮೆ ಅಂಕ ಪಡೆದಿದ್ದಕ್ಕೆ ಆತ್ಮಹತ್ಯೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...