ಹಾಸನ | ಶೇ. 40ರಷ್ಟು ಬಡ್ಡಿ ದಂಧೆ; ಕ್ರಮಕ್ಕೆ ಮನವಿ

Date:

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಾಲ ನೀಡಿ ಅಕ್ರಮವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದು, ಕೆಲ ಬಡ್ಡಿ ದಂಧೆಕೋರರು ತಿಂಗಳಿಗೆ ಶೇ. 40ರಂತೆ, ವಾರಕ್ಕೆ ಶೇ. 10ರಂತೆ ಹಾಗೂ ಮನಬಂದಂತೆ ಬಡ್ಡಿ ದಂಧೆ ನಡೆಸುತ್ತಿದ್ದಾರೆ ಎಂದು ಸನ್ಯಾಸಿಹಳ್ಳಿ ಗ್ರಾಮದ ಯುವಕ ಶ್ರೀನಿವಾಸ್‌ ಆರೋಪಿಸಿದ್ದಾರೆ.

“ಬರಗಾಲ ಆವರಿಸಿರುವ ಇಂತಹ ಸಂದರ್ಭದಲ್ಲಿ ಜನರು ಸಂಕಷ್ಟದಿಂದ ಜೀವನ ಸಾಗಿಸುವಂತಾಗಿದೆ. ಕೂಲಿನಾಲಿ ಮಾಡಿ ಬೆವರು ಹರಿಸಿ ತಂದ ಹಣವನ್ನು ವಾರದ ಬಡ್ಡಿ ಕಟ್ಟುವಂತಾಗಿದ್ದು, ನಿತ್ಯದ ಜೀವನೋಪಾಯಕ್ಕೆ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಅಕ್ರಮ ಬಡ್ಡಿ ದಂಧೆಯಿಂದ ಬಹುತೇಕ ಕುಟುಂಬಗಳ ಜೀವನ ದುಸ್ತರವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮದ್ಯದಂಗಡಿ ತೆರೆಯಲು ಪರವಾನಗಿ ನೀಡದಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಲ ಪಡೆದ ಹಣಕ್ಕೆ ಬಡ್ಡಿ ನೀಡದಿದ್ದರೆ ಹಣ ನೀಡಿದವರು ಹಲವು ಬಗೆಯಲ್ಲಿ ದೌರ್ಜನ್ಯ ಮಾಡುತ್ತಾರೆ. ತಮ್ಮ ಗ್ರಾಮದಲ್ಲೇ ಚೀಟಿ ಹೆಸರಿನಲ್ಲಿ ಪ್ರತಿ ಸೋಮವಾರ ಅಕ್ರಮ ಬಡ್ಡಿ ದಂಧೆ ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ತನಿಖೆ ನಡೆಸಿ ಬಡ ಕುಟುಂಬಗಳ ಜೀವ ಉಳಿಸಬೇಕು” ಎಂದು ನೂಂದ ಯುವಕ ಶ್ರೀನಿವಾಸ್‌ ಅವಲತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...