ಹಾಸನ | ಪ್ರೀತಂ ಗೌಡ ಆಪ್ತರಿಂದ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ

Date:

ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಬಿಜೆಪಿ ಮುಖಂಡರು, ಬಹಿರಂಗವಾಗಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಪ್ರಚಾರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಜೆಡಿಎಸ್‌ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ.

ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಉದ್ದೂರು ಪುರುಷೋತ್ತಮ್ ಸೇರಿ ಹಲವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಅವರನ್ನು ಭೇಟಿ ಮಾಡಿದ ಪ್ರೀತಂ ಗೌಡರ ಆಪ್ತರು, ಉದ್ದೂರು ಪುರುಷೋತ್ತಮ್ ನೇತೃತ್ವದಲ್ಲಿ ಬೆಂಬಲ ಘೋಷಿಸಿ ಪ್ರಚಾರ ಆರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ʼಬಿಜೆಪಿ-ಜೆಡಿಎಸ್‌ ಸೋಲಿಸಿ; ಹಾಸನ ಉಳಿಸಿʼ ಅಭಿಯಾನ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೀತಂ ಗೌಡರು ಎನ್‌ಡಿಎ ಅಭ್ಯರ್ಥಿ ಪರ ನಿಲುವು ತಳೆದು ಸೂಚನೆ ನೀಡದ ಹಿನ್ನೆಲೆಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಶ್ರೇಯಸ್‌ ಪಟೇಲ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆಂದು ಹೇಳಲಾಗುತ್ತಿದೆ. ಈ ಬಗ್ಗೆ ಉದ್ದೂರು ಪುರುಷೋತ್ತಮ್‌ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...