ಹಾಸನ | ವಾಟ್ಸ್‌ಆ್ಯಪ್‌ ಗುಂಪಿನಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶ; ಎಫ್‌ಡಿಎ ಅಮಾನತು

Date:

ಬಿಜೆಪಿ ಪರ ಸಂದೇಶ ಹೊಂದಿದ ಮೆಸೇಜ್ ಹಂಚಿಕೊಂಡ ಆರೋಪದಡಿ ಹಾಸನದ ಡಿಡಿಪಿಐ ಕಚೇರಿಯ ಪ್ರಥಮ ದರ್ಜೆ ಸಹಾಯಕ ಬಿ ಎಚ್ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.

‘ಪ್ರೀತಂ ಜೆ ಗೌಡ ಹಾಸನ ಎಂಎಲ್‌ಎ’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಚುನಾವಣೆ ಪ್ರಚಾರದ ಸಂದೇಶ ಕಳುಹಿಸಿದ್ದ ಬಗ್ಗೆ, ಮಂಜುನಾಥ್ ಅವರ ವಿರುದ್ಧ ನಾಗೇಂದ್ರ ರಾಮ ಎಂಬುವವರು ದೂರು ಸಲ್ಲಿಸಿದ್ದರು.

ದೂರಿನನ್ವಯ ಪರಿಶೀಲಿಸಿ 24 ಗಂಟೆಯೊಳಗೆ ಮಾಹಿತಿ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕೆ ಟಿ ಶಾಂತಲಾ ಡಿಡಿಪಿಐಗೆ ನೋಟಿಸ್‌ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಂತೆ ಡಿಡಿಪಿಐ ಅವರು, ಮಂಜುನಾಥ್ ಅವರ ವಿವರಣೆ ಕೇಳಿದ್ದರು. ಮಂಜುನಾಥ್ ಪ್ರತಿಕ್ರಿಯೆ ಜತೆಗೆ, ಸಹಾಯಕ ಚುನಾವಣಾಧಿಕಾರಿಗೆ ಡಿಡಿಪಿಐ ವರದಿ ಸಲ್ಲಿಸಿದ್ದರು.‌

ಈ ಸುದ್ದಿ ಓದಿದ್ದೀರಾ? ಹಾಸನ | ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಣ; ಅನುಮತಿ ಪಡೆಯದ ಪ್ರಿಂಟಿಂಗ್ ಪ್ರೆಸ್‌ಗೆ ಬೀಗಮುದ್ರೆ

ಪ್ರಕರಣದ ಬಗ್ಗೆ ಮಂಜುನಾಥ್ ನೀಡಿದ ವಿವರಣೆ ಹಾಗೂ ಡಿಡಿಪಿಐ ವರದಿ ಆಧರಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಬಿ ಎಚ್ ಮಂಜುನಾಥ್ ಅವರ‌ನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...