ಹಾಸನ | ರಾಹುಲ್‌ ಗಾಂಧಿ ಸಂಸತ್ ಅನರ್ಹತೆ ಖಂಡಿಸಿ ಪ್ರತಿಭಟನೆ

Date:

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ರಾಹುಲ್‌ ಗಾಂಧಿ ಅವರನ್ನು ಸಂಸತ್‌ನಿಂದ ಅನರ್ಹಗೊಳಿಸಿರುವ ಆದೇಶವನ್ನು ರದ್ದು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ. ಮೋದಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ ಸಮದ್, ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ಶ್ರೇಯಸ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಯುಮ್ ಚಂದ್ರಶೇಖರ್, ಲಕ್ಷ್ಮಣ, ಮುಜಾಹಿದ್, ಕೆಪಿಸಿಸಿ ಸದಸ್ಯ ಸಲೀಂ, ಮಹಿಳಾ ಕಾಂಗ್ರೆಸ್‌ನ ತಾರ ಚಂದನ್, ರಾಮಚಂದ್ರ, ರಂಜಿತ್ ಇರ್ಫಾನ್, ಹಾದಿ, ಕಡಕಡಿ ಪೀರ್ ಸಾಬ್ ನಾಗರಾಜ್ ಇನ್ನಿತರರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ ಉಪನಾಮದ ಕುರಿತು ಟೀಕಿಸಿದ್ದ ರಾಹುಲ್‌ಗಾಂಧಿ ಅವರಿಗೆ ಗುಜರಾತ್‌ನ ಸೆಷನ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ, ರಾಹುಲ್‌ಗಾಂಧಿ ಅವರ ಸಂಸತ್ ಸದಸ್ಯತ್ವವನ್ನೂ ಅನರ್ಹಗೊಳಿಸಿ ಲೋಕಸಭಾ ಸ್ಪೀಕರ್ ಆದೇಶಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...