ಹಾಸನ | ರೌಡಿಶೀಟರ್ ಮಾಸ್ತಿಗೌಡ ಹತ್ಯೆ ಪ್ರಕರಣ; 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Date:

ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.

ಚನ್ನರಾಯಪಟ್ಟಣದಲ್ಲಿ 2023ರ ಜುಲೈ 4ರಂದು ಮಾಸ್ತಿಗೌಡ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಲಾಗಿತ್ತು. ಪ್ರರಕಣದ ವಿಚಾರಣೆ ನಡೆಸಿರುವ ಕೋರ್ಟ್‌, ಘಟನೆ ನಡೆದ 10 ತಿಂಗಳಲ್ಲೇ ವಿಚಾರಣೆ ಮುಗಿಸಿದ್ದು, ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದಲ್ಲಿ, ಯಾಚೇನಹಳ್ಳಿ ಚೇತು, ಮಂಡ್ಯ ಶಿವು ಅಲಿಯಾಸ್ ಶಿವಕುಮಾರ್, ಉಲಿವಾಲ ಚೇತು, ರಾಕಿ ಸೇರಿದಂತೆ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ಯಾಚೇನಹಳ್ಳಿ ಚೇತು ಪ್ರಮುಖ ಆರೋಪಿಯಾಗಿದ್ದ. ಆತ, ಕಲಬುರಗಿ ಜೈಲಿನಲ್ಲಿದ್ದುಕೊಂಡೇ ಮಾಸ್ತಿಗೌಡನನ್ನು ಕೊಲೆ ಮಾಡಿಸಿದ್ದ ಎಂದು ಪೊಲೀಸರು ವರದಿ ಸಲ್ಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...