ಹಾಸನ | ತೆಂಗು ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ಕೃಷಿ ಸಚಿವರಿಗೆ ಶ್ರೇಯಸ್ ಪಟೇಲ್ ಮನವಿ

Date:

ಹಾಸನ ಜಿಲ್ಲೆಯ ತೆಂಗು ಬೆಳೆಗಾರರು ಎದುರಿಸುತ್ತಿರುವ ತೀವ್ರ ಸಂಕಷ್ಟಕ್ಕೆ ತುರ್ತು ಪರಿಹಾರ ಕೋರಿ ಸಂಸದ ಶ್ರೇಯಸ್ ಎಂ. ಪಟೇಲ್ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದರು. ಕೀಟ ಮತ್ತು ರೋಗ ಬಾಧೆಗಳಿಂದಾಗಿ ಜಿಲ್ಲೆಯ ಲಕ್ಷಾಂತರ ಬೆಳೆಗಾರರು ಅನುಭವಿಸುತ್ತಿರುವ ಆರ್ಥಿಕ ನಷ್ಟದ ಕುರಿತು ಸಚಿವರಿಗೆ ವಿವರವಾದ ವರದಿಯನ್ನು ಸಲ್ಲಿಸಿದರು.

ತೆಂಗು ಅಭಿವೃದ್ಧಿ ಮಂಡಳಿ (CDB) ಮತ್ತು CPCRI ನಂತಹ ಕೇಂದ್ರ ಸಂಸ್ಥೆಗಳ ಮೂಲಕ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶ್ರೇಯಸ್ ಮನವಿ ಮಾಡಿದರು. ಅರಸೀಕೆರೆ ಮತ್ತು ಹೊಳೆನರಸೀಪುರದಲ್ಲಿರುವ ಜೈವಿಕ ನಿಯಂತ್ರಣ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸುವುದು, ಹಾಗೂ ಹಾಸನ ಜಿಲ್ಲೆಯಾದ್ಯಂತ ಕೀಟ ನಿರ್ವಹಣಾ ಕಾರ್ಯಕ್ರಮಗಳನ್ನು ವಿಸ್ತರಿಸುವಂತೆ ಅವರು ಒತ್ತಾಯಿಸಿದರು.

ಇದನ್ನೂ ಓದಿ: ಹಾಸನ | ಆ.15ರಂದು ಜನಾರೋಗ್ಯ ಸ್ವಾತಂತ್ರ‍್ಯಕ್ಕಾಗಿ ಸಾಮೂಹಿಕ ಧರಣಿ: ಧರ್ಮೇಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಂಗು ರೈತರ ಬದುಕು ಮತ್ತು ಆರ್ಥಿಕತೆಗೆ ಭದ್ರತೆ ಒದಗಿಸಲು ಕೇಂದ್ರ ಸರ್ಕಾರದ ಸಹಕಾರ ಅತ್ಯಗತ್ಯ ಎಂದು ಶ್ರೇಯಸ್ ಪಟೇಲ್ ಅವರು ಒತ್ತಿ ಹೇಳಿದ್ದಾರೆ. ಕೇಂದ್ರ ಸಚಿವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ತೆಂಗು ಬೆಳೆಗಾರರ ನೆರವಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ. ಈ ಭೇಟಿಯು, ಜಿಲ್ಲೆಯ ಕೃಷಿ ಕ್ಷೇತ್ರದ ಪುನಶ್ಚೇತನಕ್ಕೆ ಹೊಸ ಆಶಯ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...