ಹಾಸನ | ಸೈಟ್ ಹೋರಾಟ: ನ್ಯಾಯಾಲಯ ಮಹತ್ವದ ಆದೇಶ

Date:

ಹಾಸನ ನಗರದ ವಿದ್ಯಾನಗರದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ್ದು ಎನ್ನಲಾದ ಕಾಂಪೌಂಡ್ ತೆರವು ಪ್ರಕರಣ ಹಾಸನದ ಜೆಎಂಎಫ್ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಫೆ. 16ರಂದು ತೀರ್ಪು ಹಾಗೂ ಅನುಷ್ಠಾನದಂತೆ ಈ ಅರ್ಜಿಯನ್ನು ವಿಲೇವಾರಿ ಮಾಡುವವರೆಗೆ ಯಾವುದೇ ಪ್ರಕ್ರಿಯೆ ಮುಂದುವರಿಸುವಂತಿಲ್ಲ ಎಂದು ಹೇಳಿದೆ. ಅರ್ಜಿದಾರರು ಆಸ್ತಿಯ ಸ್ವರೂಪವನ್ನು ಪರಭಾರೆ ಮಾಡುವುದರಿಂದ ಅಥವಾ ಬದಲಾಯಿಸುವುದರಿಂದ ನಿರ್ಬಂಧಿಸಲಾಗಿದೆ ಎಂದು ತಾಕೀತು ಮಾಡಿದೆ. ಹಾಗೆಯೇ ಸದರಿ ಅರ್ಜಿ ವಿಲೇವಾರಿಯನ್ನು ತ್ವರಿತಗೊಳಿಸಲು ನಿರ್ದೇಶನ ನೀಡಿದೆ.

ಇದನ್ನೂ ಓದಿದ್ದೀರಾ?ಹಾಸನ ಮಣ್ಣಿನ ಹೆಣ್ಣು ಬೇರುಗಳು | ಹಗರೆಯ ಮೂವರು ಮೌಖಿಕ ಕಥೆಗಾರ್ತಿಯರು…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಾದಿತ ಜಾಗವನ್ನು ಅರ್ಜಿದಾರರಾದ ಪುಷ್ಪಾ ಹಾಗೂ ದೇವರಾಜು, ಬಾಡಿಗೆಗೆ, ಅಥವಾ ಕ್ರಯಕ್ಕೆ ಕೊಡುವಂತಿಲ್ಲ, ಆಸ್ತಿಯ ಸ್ವರೂಪವನ್ನು ಬದಲಾಯಿಸುವಂತಿಲ್ಲ ಎಂದು ನಿರ್ಬಂಧ ಮುಂದಿನ ಆದೇಶದವರೆಗೂ ಇದನ್ನೇ ಕಾಯ್ದುಕೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿ, ಅರ್ಜಿದಾರರು ಮಿತಿ ಕಾಯ್ದೆಯ ಸೆಕ್ಷನ್ 5 ಮತ್ತು ಸಿಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಸಲ್ಲಿಸಿದ್ದ ಐಎ ನಂ1 ಮತ್ತು 2 ರಲ್ಲಿನ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಾಗೆಯೇ ವಿವಿಧ ಅರ್ಜಿಗಳನ್ನು ಸಲ್ಲಿಸುವಲ್ಲಿನ ವಿಳಂಬವನ್ನೂ ಕ್ಷಮಿಸಲಾಗಿದೆ ಎಂದು ತಿಳಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...