ಹಾಸನ l14ರಂದು ತಹಶೀಲ್ದಾರ್ ಕಚೇರಿ ಮುತ್ತಿಗೆ: ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ

Date:

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ಅವರ ಭ್ರಷ್ಟಾಚಾರ ಹಾಗೂ ಅನಾಗರೀಕ ವರ್ತನೆಯ ಆರೋಪದ ಬಗ್ಗೆ ಬುಧವಾರದಂದು ತಾಲೂಕು ಕಚೇರಿಗೆ ಮುತ್ತಿಗೆ ಹಾಕುವುದಾಗಿ ಭ್ರಷ್ಟಾಚಾರ ವಿರೋಧಿ ಆಂದೋಲನ ವತಿಯಿಂದ ಕರೆ ಕೊಟ್ಟಿದೆ.

ರೈತರ ಜಮೀನನ್ನು ದುರಸ್ತು ಮಾಡಿಕೊಡಲು ಎಕರೆಗೆ ಲಕ್ಷಾಂತರ ರೂಪಾಯಿಗಳನ್ನು ಹಳ್ಳಿಗೆ ಹೋಗಿ ಕೇಳುತ್ತಿದ್ದಾರೆ, ಸರ್ಕಾರ ಪೋಡಿ ಮುಕ್ತ ಗ್ರಾಮಗಳನ್ನಾಗಿ ಘೋಷಿಸಿದೆ. ಆದರೇ, ರೈತರ ಜಮೀನನ್ನು ದುರಸ್ತು ಮಾಡಿಕೊಡುವ ಬದಲು ಭ್ರಷ್ಟಾಚಾರ ಮಾಡಲು ಮುಂದಾಗಿದ್ದಾರೆ, ತಹಶೀಲ್ದಾ‌ರ್ ಆದವರೇ, ಈ ರೀತಿ ಆದರೆ ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಆಗಿದೆ ಎಂದು ಭ್ರಷ್ಟಚಾರ ವಿರೋಧಿ ಆಂದೋಲನ ಮುಖಂಡರು ತಿಳಿಸಿದರು.

Screenshot 2025 05 11 14 29 08 24 a49c29324e15581d7b6335d31382dfc2

ಸರ್ಕಾರವನ್ನು ಸೂಳೆ ಸರ್ಕಾರ ಕಾಂಗ್ರೆಸ್ ಅನ್ನೋ ಆಡಿಯೋ ಒಬ್ಬ ಕರ್ನಾಟಕ ಆಡಳಿತ ಸೇವೆ (KA.S) ಅಧಿಕಾರಿಯೊಬ್ಬ ಈ ರೀತಿ ಮಾತನಾಡಿದರೆ ಸರ್ಕಾರದ ಆದೇಶಗಳನ್ನು ನೀತಿ ನಿಯಮಗಳನ್ನು ಯಾವ ರೀತಿ ಗೌರವಿಸಬಹುದು. ಈ ತಾಲ್ಲೂಕಿನ ರೈತರನ್ನು, ನಾಗರೀಕರನ್ನು ಹಾಗೂ ಸೂಳೆ ಸರ್ಕಾರ ಅಂದರೆ ಮಹಿಳೆಯರನ್ನು ಅತ್ಯಂತ ಕೀಳಾಗಿ ಪರಿಗಣಿಸಿ ಘನತೆಗೆ ಕುಂದುಂಟು ಮಾಡಿದ್ದಾರೆ. ಈ ಕುರಿತು ಸಂಬಂದ ಪಟ್ಟವರಿಗೆ  ದೂರು ನೀಡಿದರೂ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ l ಜನವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆ 

ಈ ಕುರಿತು ಚಳುವಳಿಗೆ ಹಾಸನ ಜಿಲ್ಲೆಯಿಂದ ರೈತ, ಕಾರ್ಮಿಕ, ದಲಿತ ಹಾಗೂ ಜನಪರ ಸಂಘಟನೆಗಳ ಮುಖಂಡರು ಬೆಂಬಲಿಸಿದ್ದಾರೆ. ಹಾಗೆಯೇ,  ಚನ್ನರಾಯಪಟ್ಟಣ ತಾಲೂಕಿನ ರೈತ-ಕಾರ್ಮಿಕ-ದಲಿತ-ಜನಪರ -ಪ್ರಗತಿಪರ ಹಾಗೂ ಎಲ್ಲಾ ಸಂಘಟನೆಗಳು ಭಾಗವಹಿಸಿ ಪಾಲ್ಗೊಳ್ಳಬೇಕೆಂದು ಭ್ರಷ್ಟಾಚಾರಿ ವಿರೋಧಿ ಆಂದೋಲನ ವತಿಯಿಂದ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...