ಹಾಸನ | ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಕುಸಿದ ರಸ್ತೆ; ಎ ಆರ್ ಅಶೋಕ್ ಭೇಟಿ

Date:

ಹಾಸನ ಜಿಲ್ಲೆಯ ಬೇಲೂರು ನಗರದ ದೇವಸ್ಥಾನದ ರಸ್ತೆಯ ತಾಲೂಕು ಸಾರ್ವಜನಿಕರ ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆ ಕುಸಿದು ಬಿದ್ದಿದ್ದು, ಸ್ಥಳಕ್ಕೆ ಪುರಸಭಾ ಅಧ್ಯಕ್ಷ ಎ ಆರ್ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುವ ದೇವಸ್ಥಾನದ ರಸ್ತೆಯಲ್ಲಿ ದಿಢೀರ್ ರಸ್ತೆ ಕುಸಿತದಿಂದಾಗಿ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.

ಸರ್ಕಾರಿ ಆಸ್ಪತ್ರೆ ಮುಂಭಾಗ ರಸ್ಥೆ ಕುಸಿದಿದೆ. ಹಾಗಾಗಿ ನಿತ್ಯ ರೋಗಿಗಳನ್ನು ಒಯ್ಯುವ ಆ್ಯಂಬುಲೆನ್ಸ್ ಮತ್ತು ಆಟೋರಿಕ್ಷಾಗಳು ಈ ರಸ್ತೆಯಲ್ಲಿ ಸಂಚರಿಸಲು ಅನಾನುಕೂಲ ಎದುರಿಸುವಂತಾಗಿದೆ. ರಸ್ತೆಯಲ್ಲಿ ಬೃಹತ್ ಗಾತ್ರದ ಗುಂಡಿ ಬಿದ್ದಿರುವ ಸ್ಥಳಕ್ಕೆ ಭೇಟಿ ನೀಡಿದ ಪುರಸಭಾ ಅಧ್ಯಕ್ಷ ಎ ಆರ್ ಅಶೋಕ್ ಸಂಬಂಧಪಟ್ಟ ಎಂಜಿನಿಯರ್‌ಗಳನ್ನು ಸ್ಥಳಕ್ಕೆ ಆಗಮಿಸುವಂತೆ ದೂರವಾಣಿ ಮೂಲಕ ಕರೆ ಮಾಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಬೆಂಗಳೂರು | ಟ್ಯಾಂಕರ್ ನೀರು ದಂಧೆ ತಪ್ಪಿಸಲು ಸಂಚಾರಿ ಕಾವೇರಿ ಯೋಜನೆ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್

ಶೀಘ್ರದಲ್ಲಿಯೇ ಗುಂಡಿಯನ್ನು ಮುಚ್ಚಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ದುರಸ್ತಿ ಮಾಡಿಸಲಾಗುವುದು ಎಂದು ಪುರಸಭಾ ಅಧ್ಯಕ್ಷ ಎಆರ್ ಅಶೋಕ್ ಹೇಳಿದರು. 

ಇದೇ ಸಂದರ್ಭದಲ್ಲಿ ಪುರಸಭಾ ಆರೋಗ್ಯ ಅಧಿಕಾರಿ ಲೋಹಿತ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...