ಹಾಸನ | ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮ ವಾಸ: ಮೂವರು ಬಾಂಗ್ಲಾದೇಶಿಯರ ಬಂಧನ

Date:

ಮೂವರು ಬಾಂಗ್ಲಾದೇಶಿ ಪ್ರಜೆಗಳು ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ಜಿಲ್ಲೆಯಲ್ಲಿ ವಾಸವಾಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.

ನಗರದ 80 ಅಡಿ ರಸ್ತೆ ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇ‌ರ್ ಎಂಬುವವರ ಮನೆಯಲ್ಲಿ ವಾಸ ಮಾಡುತ್ತಿದ್ದರು. ಜುಬೇರವರ ಮನೆ ಕಟ್ಟಡ ಕಾಮಗಾರಿಯಲ್ಲಿ ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಕಲ್ ಹೊಕ್ಕು ಈ ಮೂವರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

WhatsApp Image 2024 10 22 at 19.54.04

ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದು ಅಲ್ಲಿನ ನಿವಾಸಿಗಳು ಎಂಬಂತೆ ಮೂವರೂ ನಕಲಿ ಆಧಾರ್ ಕಾರ್ಡನ್ನು ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು ,ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...