ಹಾಸನ | ವಿ‌ಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Date:

ಪ್ರತಿಯೊಬ್ಬ ವಿಶೇಷಚೇತನರೂ ಐಡಿ ಕಾರ್ಡ್ ಹೊಂದಿಕೊಂಡು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಜತೆಗೆ ಸಾವಲಂಬಿಯಾಗಿ ಬದುಕಬೇಕು ಎಂದು ಅರಸೀಕೆರೆ ನಗರಸಭೆ ಅಧ್ಯಕ್ಷ ಗಿರಿಶ್‌ ತಿಳಿಸಿದರು.

ಹಾಸನ ಜಿಲ್ಲೆ ಅರಸೀಕೆರೆ ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ಯುಡಿಐಡಿ ವಿತರಣಾ ಕಾರ್ಯಕ್ರಮ ಹಾಗೂ ಜಾತಾದ ಅದ್ಯಕ್ಷತೆ ವಹಿಸಿ ಮಾತನಾಡಿದರು.

“ಪ್ರತಿಯೊಬ್ಬ ಅಂಗವಿಕಲರಿಗೂ ಬಸ್ ಪಾಸ್, ಬೈಕ್‌ಗಳು ಮತ್ತು ಇತರ ಎಲ್ಲ ಸೌಲಭ್ಯಗಳನ್ನು ಜಾತ ಮಾಡುವುದರ ಮೂಲಕ ಸೌಲಭ್ಯಗಳನ್ನ ಕಲ್ಪಿಸಿಕೊಡುವುದುರ ಜತೆಗೆ ವಿಶೇಷಚೇತನರ ಸಮಸ್ಯೆಗಳನ್ನು ಪರಿಹರಿಸಿಕೊಡುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಗರ ಸಾರಿಗೆಗೂ ವಿದ್ಯುತ್ ಚಾಲಿತ ಬಸ್ ಒದಗಿಸುತ್ತೇವೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ನಗರಸಭಾ ಪೌರಾಯುಕ್ತ ಕೃಷ್ಣಮೂರ್ತಿ ಮಾತನಾಡಿ, “ನಮ್ಮ ಇಲಾಖೆಯಿಂದ ಏನೆಲ್ಲ ಅನುದಾನಗಳು ಬರುತ್ತವೋ ಅವೆಲ್ಲವನ್ನೂ ವಿಶೇಷಚೇತನರಿಗೆ ಮೀಸಲಿಡುವುದರ ಮೂಲಕ ಮತ್ತು ಬೈಕ್‌ಗಳನ್ನು ಕೊಡಿಸುವುದರ ಮೂಲಕ ವಿಶೇಷಚೇತನರಿಗೆ ಸ್ಪಂದಿಸುತ್ತೇವೆ. ಎಲ್ಲರೂ ಕೂಡ ಐಡಿ ಕಾರ್ಡ್ ಮಾಡಿಸುವುದರ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...