ಹಾಸನ | ಕರ್ತವ್ಯಲೋಪ ಆರೋಪದ ಮೇಲೆ ಗ್ರಾಮ ಆಡಳಿತಾಧಿಕಾರಿ ಶಿವಾನಂದ್ ನಾಯ್ಕ ಅಮಾನತು

Date:

ಪೌತಿ ಖಾತೆ ಆಂದೋಲನ ನಿರ್ವಹಿಸದಂತೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಅರಸೀಕೆರೆ ತಾಲೂಕಿನ ಜಾಜೂರು ವೃತ್ತದ ಗ್ರಾಮ ಆಡಳಿತಾಧಿಕಾರಿ ಶಿವಾನಂದ್ ನಾಯ್ಕ ಅವರನ್ನು ಅಮಾನತುಗೊಳಿಸಿ ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಆದೇಶಿಸಿದ್ದಾರೆ.

Screenshot 2025 02 16 18 45 15 07 7352322957d4404136654ef4adb64504

“ಹುಬ್ಬಳ್ಳಿ ತಹಶೀಲ್ದಾರ್‌ಗೆ ಕರೆ ಮಾಡಿ, ಪೌತಿ ಖಾತೆ ಆಂದೋಲನದ ಬಗ್ಗೆ ಪ್ರಶ್ನಿಸಿರುವ ಹಾಗೂ ಆಂದೋಲನ ನಿರ್ವಹಿಸದಂತೆ ಪ್ರಚೋದನೆ, ಸರ್ಕಾರಿ ಕೆಲಸಗಳಲ್ಲಿ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ತೋರಿ, ಕರ್ತವ್ಯಲೋಪ ಎಸಗಿದ ಆರೋಪದಡಿ ಶಿವಾನಂದ್ ನಾಯ್ಕ ಅವರನ್ನು ಅಮಾನತು ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಿಳಿಸಿದರು.

ಇದನ್ನೂ ಓದಿದ್ದೀರಾ? ಹಾಸನ | ಅರಣ್ಯ ಅಧಿಕಾರಿಗಳಿಗೆ ನಿಂದನೆ; ಶಾಸಕ ಹೆಚ್ ಕೆ ಸುರೇಶ್ ವಿರುದ್ಧ ಕ್ರಮಕ್ಕೆ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮ ಆಡಳಿತಾಧಿಕಾರಿಗಳ ಹೋರಾಟ 7ನೇ ದಿನವೂ ಮುಂದುವರಿದಿದೆ. ಬೇಡಿಕೆ ಈಡೇರಿಸುವ ಬದಲು ಸರ್ಕಾರ ಈ ರೀತಿ ಅಮಾನತು ಆದೇಶ ಹೊರಡಿಸಿದೆ. ಸರ್ಕಾರದ ಗಮನ ಸೆಳೆಯಲು ನಡೆಸುತ್ತಿರುವ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ಶಿವಾನಂದ್ ನಾಯ್ಕ ಪಟ್ಟು ಹಿಡಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...