ಹಾಸನ | ಜೀವ ಕೊಟ್ಟೆವು, ನಮ್ಮೂರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ; ರೂಪ ಹಾಸನ 

Date:

ಹಾಸನ ನಗರದಲ್ಲಿ KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನದ ಆಲೂರು, ಗೊರೂರು ಹಾಗೂ ನಿಟ್ಟೂರು ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಉಳಿಸಲು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿದ್ಯಾರ್ಥಿಗಳು, ಪೋಷಕರ ಬೃಹತ್ ಪ್ರತಿಭಟನಾ ಸಮಾವೇಶವನ್ನು ಭಾನುವಾರ ನಡೆಸಲಾಯಿತು.

Screenshot 2026 03 01 18 13 19 62 7352322957d4404136654ef4adb64504

ಮಹಿಳಾ ಹೋರಾಟಗಾರರಾದ ರೂಪ ಹಾಸನ ಮಾತನಾಡಿ “ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಕೇವಲ ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ಮಾತ್ರ, ಹಾಗೂ ಕೇವಲ ಕೆಪಿಎಸ್  ಶಿಕ್ಷಣಕ್ಕೆ ಸಚಿವರಾಗಿದ್ದಾರೆಯೇ ಎಂದು ಪ್ರಶ್ನಿಸಿದರು. ಒಂದು ಸರ್ಕಾರಿ ಶಾಲೆ ಎಂದರೆ ಅದು ಒಂದು ಸಾಂಸ್ಕೃತ ತಾಣ, ಆ ಶಾಲೆಯನ್ನು ನೀವು  ಕೊಲ್ಲುತ್ತೀರಾ ಎಂದರೆ, ಆ ಸಾಂಸ್ಕೃತಿಕ ತಾಣವನ್ನು ನೀವು ಕೊಳ್ಳುತ್ತಿದ್ದಾರಾ ಎಂದು ಹೇಳಬೇಕಾಗುತ್ತದೆ. ಹೆಣ್ಣು ಮಕ್ಕಳನ್ನು ಬಡ ರೈತರ ಕಾರ್ಮಿಕರ ಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಸುವ ಯೋಜನೆಗೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆ, ಈ ಸಮಾವೇಶಕ್ಕೆ ಹಳ್ಳಿಗಳಿಂದ ತಾಯಂದಿರು ಬಂದಿದ್ದಾರೆ ಅವರ ಜೊತೆ ನಾನು ಸರ್ಕಾರಿ ಶಾಲೆಗಳು ಉಳಿಯೋವರೆಗೆ ನಿಲ್ಲುತ್ತೇನೆ. ಈ ಎಲ್ಲಾ ನೀತಿಗಳು ಶಿಕ್ಷಣ ಹಕ್ಕು ಕಾಯ್ದೆಯ ನೇರ ಉಲ್ಲಂಘನೆ ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ರಾಜ್ಯ ಸರ್ಕಾರ ವರದಿ; 17ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ; ಸುಭಾಷ್ ಬೆಟ್ಟದ ಕೊಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವೆಲ್ಲರೂ ಸೇರಿ ಹೋರಾಟವನ್ನು ಮುಂದುವರಿಸೋಣ, ಬುದ್ಧಿಜೀವಿಗಳು ಮನೆ ಒಳಗೆ ಕೂತರೆ ಕುಳಿತುಕೊಳ್ಳಲಿ, ಸರ್ಕಾರ ಈ ನೀತಿಯನ್ನು ವಾಪಸ್ ಪಡೆಯುವವರೆಗೂ ಕೂಡ ಹೋರಾಟವನ್ನು ಮುಂದುವರಿಸೋಣ, ನಾನು ಕೊನೆಯವರೆಗೂ ನಿಮ್ಮ ಜೊತೆ ನಿಂತುಕೊಳ್ಳುತ್ತೇನೆ ಎಂದು ಸಾಮಾಜಿಕ ಹೋರಾಟಗಾರರು ರೂಪ ಹಾಸನ ತಿಳಿಸಿದರು. ಈ ವೇಳೆ ಜಿಲ್ಲಾಧ್ಯಕ್ಷರಾದ ಚೈತ್ರ, ಉಪಾಧ್ಯಕ್ಷರಾದ ಅಭಿಷೇಕ್, ಕಾರ್ಯದರ್ಶಿ ಸುಷ್ಮಾ, ಪದಾಧಿಕಾರಿಗಳಾದ ಪುರುಷೋತ್ತಮ್, ಶ್ರೇಷ್ಠ, ಧನಂಜಯ್ ಧನರಾಜ್,ತಿಲಕ್, ಧನುಶ್ರೀ ಮತ್ತು ಸುತ್ತಮುತ್ತ ಹಳ್ಳಿಗಳಿಂದ ಪೋಷಕರು   ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...