ಹಾಸನ | ಮನೆ ಕುಸಿದು ಮಹಿಳೆ ಸಾವು; ಕುಟುಂಬಕ್ಕೆ ಶಾಸಕ ಸಾಂತ್ವನ

Date:

ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮಳೆ-ಗಾಳಿಯಿಂದ ಮನೆಯೊಂದು ಕುಸಿದು ಬಿದ್ದಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮಕ್ಕ ಭೇಟಿ ನೀಡಿದ್ದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಎಂ.ಕೆ ಶಿವಲಿಂಗೇಗೌಡ, 5 ಲಕ್ಷ ರೂ. ಪರಿಹಾರದ ಚೆಕ್‌ ನೀಡಿದ್ದಾರೆ.

ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದ ತಾಲೂಕಿನ ಡಿ.ಎಂ ಕುರ್ಕೆ ಗ್ರಾಮದಲ್ಲಿ ಮನೆ ಕುಸಿದಿದ್ದು, ಮನೆಯಲ್ಲಿ ಮಲಗಿದ್ದ ಮಹಿಳೆ ಗೌರಮ್ಮ ಸಾವನ್ನಪ್ಪಿದ್ದಾರೆ. ಆಕೆಯ ಪತಿ ನಟರಾಜು ಎಂಬುವವರು ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಶಾಸಕ ಶಿವಲಿಂಗೇಗೌಡ ಮತ್ತು ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರು ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಘಟನೆಯ ಬಗ್ಗೆ ಪರಿಶೀಲಿಸಿದ್ದು, ಪರಿಹಾರದ ಚೆಕ್‌ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್, ಸ್ಥಳೀಯ ಮುಖಂಡ ಸುರೇಶ್, ರಮೇಶ್, ಗಿರೀಶ್, ರಾಂಪುರ ಸುರೇಶ್, ಹರೀಶ್, ಪಿಡಿಒ ರಂಗಪ್ಪ, ಕಂದಾಯ ನಿರೀಕ್ಷಕ ಶಾಂತ ಕುಮಾರ್ ಇದ್ದರು..

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...