ಹಾಸನ | ನಮ್ಮೂರಿನ ರಾಮ ನಮಗೆ ಆಶೀರ್ವಾದ ಮಾಡೋದಿಲ್ವ?: ಸಚಿವ ರಾಜಣ್ಣ

Date:

ʼನಮ್ಮೂರಿನಲ್ಲಿರುವ ರಾಮನನ್ನು ಪೂಜೆ ಮಾಡಿದರೆ ನಮಗೆ ರಾಮ ಆಶೀರ್ವಾದ ಮಾಡೋದಿಲ್ವಾʼ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಪ್ರಶ್ನಿಸಿದರು.

ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಹಾಸನ ನಗರದಲ್ಲಿ ಪ್ರತಿಕ್ರಿಯಿಸಿದರು.

“ಬಿಜೆಪಿಯವರದ್ದೇ ಒಂದು ಅಜೆಂಡಾ ಇರುತ್ತದೆ. ಯಾರನ್ನು ಕರೆಯಬೇಕು, ಯಾರನ್ನು ಕರೆಯಬಾರದು ಎನ್ನುವುದೆಲ್ಲಾ ಇರುತ್ತವೆ. ಬಿಜೆಪಿ ಅಜೆಂಡಾನಾ ನಾವೇಕೆ ಪ್ರಶ್ನೆ ಮಾಡಲು ಹೋಗಬೇಕು? ಅಲ್ಲಿ ರಾಮಮಂದಿರಕ್ಕೆ ಹೋಗಿ ರಾಮನ ದರ್ಶನ ಮಾಡಿ, ರಾಮನ ಪೂಜೆ ಮಾಡಿದರೆ ಮಾತ್ರ ಆಶೀರ್ವಾದನಾ? ಅಲ್ಲೇ ಹೋಗಿ ಪೂಜೆ ಮಾಡಬೇಕಾ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವರು ಸರ್ವಾಂತರ್ಯಾಮಿ, ಎಲ್ಲೆಡೆ ಇದ್ದಾನೆ. ನಮ್ಮಲ್ಲೂ ಇದ್ದಾನೆ, ನಿಮ್ಮಲ್ಲೂ ಇದ್ದಾನೆ, ಎಲ್ಲ ಜಾಗದಲ್ಲೂ ಇದ್ದಾನೆ. ನಾವು ತೃಪ್ತಿಗೆ, ಮನಸ್ಸಿನ ನೆಮ್ಮದಿಗೆ ದೇವಸ್ಥಾನಕ್ಕೆ ಹೋಗೋದು ಅಷ್ಟೇ” ಎಂದರು.

ಈ ಸುದ್ದಿ ಓದಿದ್ದೀರಾ? ನೆಲಮಂಗಲ | ಬೆಂಗಳೂರು ಚಲೋ; ಅತಿಥಿ ಉಪನ್ಯಾಸಕರ ಪಾದಯಾತ್ರೆ

“ಅವರವರ ನಂಬಿಕೆಗೆ ಅನುಗುಣವಾಗಿ ಅವರವರು ನಡೆದುಕೊಳ್ಳುತ್ತಾರೆ. ಅದರಲ್ಲಿ ಸರಿ ತಪ್ಪು ಅಂತ ವ್ಯಾಖ್ಯಾನ ಮಾಡಲು ಹೋಗಲ್ಲ. ಅವರದ್ದು ಸಣ್ಣತನ ಅಂತ ಹೇಳೋಣವೇ?, ದೊಡ್ಡತನ ಅಂತ ಹೇಳೋಣವೇ” ಎಂದು ಪ್ರಶ್ನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...