ಹಾವೇರಿ | ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ

Date:

ಹಾವೇರಿ ಜಿಲ್ಲೆಯ ಯತ್ನಳ್ಳಿ ಗ್ರಾಮಸ್ಥರು ಇಂದು ಬೆಳಗ್ಗೆ (ನ.14) ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ರಸ್ತೆ ಬದಿಯ ಕಾಲುವೆಯೊಳಗೆ 10 ಬ್ಯಾಲೆಟ್‌ ಬಾಕ್ಸ್‌ಗಳು ಪತ್ತೆಯಾಗಿವೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರವಷ್ಟೇ ಮುಗಿದಿದೆ. ಇದರ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಸಿಕ್ಕಿವೆ. ಇದರಿಂದ ಗ್ರಾಮಸ್ಥರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, “ಈ ಬ್ಯಾಲೆಟ್ ಬಾಕ್ಸ್‌ಗಳು ಹಳೆಯದ್ದಾಗಿವೆ. ಶಿಗ್ಗಾಂವಿ ಚುನಾವಣೆಗೂ ಈ ಬಾಕ್ಸ್‌ಗಳಿಗೂ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಲುವೆಯಲ್ಲಿ ಕಬ್ಬಿಣದ ಬಾಕ್ಸ್‌ಗಳು ಬಿದ್ದಿರುವ ಮಾಹಿತಿ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲಿಸಲು ತಹಶೀಲ್ದಾರ್ ಅವರಿಗೆ ಸೂಚಿಸಿದ್ದೇನೆ. ಈ ಬಾಕ್ಸ್‌ಗಳು ಹಳೆಯದಾಗಿದ್ದು, ಶಿಗ್ಗಾಂವಿ ಚುನಾವಣೆಗೂ ಇವುಗಳಿಗೂ ಯಾವುದೇ ಸಂಬಂಧವಿಲ್ಲ. ಜನರಿಗೆ ಈ ಬಗ್ಗೆ ಅನುಮಾನ ಬೇಡ” ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...