ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

Date:

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ. ದಾರವಾಡ, ಗದಗ, ಬೆಳಗಾವಿ. ಉತ್ತರ ಕನ್ನಡ, ಹಾವೇರಿ. ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 265 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ವಾರಾಂತ್ಯವಾದ ದಿನಾಂಕ 22-08-2025 ರಂದು ಶುಕ್ರವಾರ, ದಿ. 23-08-2025 ರಂದು ಬೆನಕನ ಅಮವಾಸ್ಯೆ / ನಾಲ್ಕನೇ ಶನಿವಾರ, ದಿನಾಂಕ. 24-08-2025 ರಂದು ಭಾನುವಾರ. ದಿನಾಂಕ. 26-08-2025 ರಂದು ಸ್ವರ್ಣಗೌರಿ ವ್ರತ ಮತ್ತು ದಿನಾಂಕ. 27-08-2025 ರಂದು ಗಣೇಶ ಹಬ್ಬವಿರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲುಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಈ ಸುದ್ದಿ ಓದಿದ್ದೀರಾ? ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯ ವಿವಿದ ಸ್ಥಳಗಳಿಗೆ ತೆರಳಲು ದಿನಾಂಕ 22-08-2025 ರಿಂದ 26-08-2025 ರ ವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ನಂತರ ದಿನಾಂಕ 27-08-2025 ಮತ್ತು ನಂತರ ದಿನಗಳಂದು ಪ್ರಮುಖ ಸ್ಥಳಗಳಿಗೆ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಸಾರ್ವಜನಿಕರು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...