ಹಾವೇರಿ | ಮೆಣಸಿನಕಾಯಿ ಬೆಲೆ ಕುಸಿತ ಆಕ್ರೋಶಗೊಂಡ ರೈತರಿಂದ ಎಪಿಎಂಸಿ ಮುತ್ತಿಗೆ

Date:

ಬ್ಯಾಡಗಿ ಮೆಣಸಿನಕಾಯಿ ಎಂದೇ ಪ್ರಸಿದ್ದ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ಬೆಲೆ ದಿಢೀರನೆ ಕುಸಿದಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಡಗಿ ಪಟ್ಟಣಕ್ಕೆ ವಿವಿಧ ಜಿಲ್ಲೆಗಳಿಂದ ತಾವು ಬೆಳೆದ ಮೆಣಸಿನಕಾಯಿಯನ್ನು ರೈತರು ಬ್ಯಾಡಗಿ ಎಪಿಎಮ್‌ಸಿಗೆ ಮೆಣಸಿನಕಾಯಿ ಮಾರಾಟಕ್ಕೆ ತೆಗೆದುಕೊಂಡು ಬಂದಿದ್ದರು.  ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಬೆಲೆ ಕುಸಿದಿದ್ದರಿಂದ ಆಕ್ರೋಶಗೊಂಡು ರೈತರು ಎಪಿಎಮ್‌ಸಿ ಕಛೇರಿಗೆ ಮುತ್ತಿಗೆ ಹಾಕಿ, ವಾಹನ ಜಖಂ ಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲಿರುವ ಕಚೇರಿಗೆ ನುಗ್ಗಿ ಕಾರು ಅಲ್ಲಿರುವ ಮಹತ್ವದ ದಾಖಲೆಗಳನ್ನು ನಾಶ ಗೊಳಿಸಿದ್ದಾರೆ. ಇಡೀ ಬ್ಯಾಡಗಿಯಲ್ಲಿ ನಿಷೇದಾಜ್ಞೆ ಜಾರಿಯಾಗಿದೆ.  ರೈತರು ಹಚ್ಚಿದ ಬೆಂಕಿಗೆ ಕಾರುಗಳಿಗೆ ಬೆಂಕಿ ತಗುಲಿದ್ದು ಸ್ಫೋಟಗೊಂಡಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...