ಹಾವೇರಿ | ವಿವಿಧ ಬೇಡಿಕೆಗಳ ಈಡೇರಿಸುವಂತೆ ಶಾಸಕ ಶ್ರೀನಿವಾಸ ಮಾನೆಗೆ ಮನವಿ

Date:

ಸೌಲಭ್ಯಗಳನ್ನು ಹೆಚ್ಚಿಸುವುದು, ಕೆಲಸದ ಹೊರೆ ಕಡಿಮೆ ಮಾಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ 2ನೇ ಹಂತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಶಾಸಕ ಶ್ರೀನಿವಾಸ ಮಾನೆ ಮನವಿ ಸಲ್ಲಿಸಿ, ಬೇಡಿಕೆಗಳ ಕುರಿತು ಗಮನ ಸೆಳೆದರು.

ಮನವಿಗೆ ಸ್ಪಂದಿಸಿದ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಹಾನಗಲ್‌ ತಾಲೂಕಿನಲ್ಲಿ ಈಗಾಗಲೇ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ. ರಾಜ್ಯದ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೂ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಖಂಡಿತವಾಗಿಯೂ ಈಡೇರಿಸಲಿದೆ. ಇನ್ನುಳಿದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದ್ದು, ಪ್ರತಿಭಟನೆ ವಾಪಸ್‌ ಪಡೆದು ಕೆಲಸಕ್ಕೆ ಹಾಜರಾಗುವಂತೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಕೃಷಿ ಯೋಗ್ಯವಾದ ಭೂಮಿ ಖಾಸಗಿ ವ್ಯಕ್ತಿಗಳ ಕೈಗೆ ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಎಂ.ಎಸ್. ಜಮಾದಾರ, ಉಪಾಧ್ಯಕ್ಷರಾದ ನಾಗರಾಜ ರೆಡ್ಡಿ, ಶಿಲ್ಪಾ ಮಡಿವಾಳರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರ, ತಾಲೂಕಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಸವರಾಜ ಕುಂಚೂರ, ಮಂಜುಳಾ ತಳವಾರ, ಶಿವಾನಂದ ಕೊಟಗಿ, ಎಚ್ಚರೇಶ ಹಿರೇಸಕ್ಕರಗೌಡ್ರ, ಜಯಭೀಮ್ ಕಾಂಬಳೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...