ಹಾವೇರಿ | ಬಾಬು ಜಗಜೀವನ್‌ರಾಂ ಅವರ 37ನೇ ಪುಣ್ಯಸ್ಮರಣೆ

Date:

ಡಾ. ಜಗಜೀವನರಾಂ ಅವರು ಶೋಷಿತ ಸಮಾಜಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳು ಜನಿಸದೇ ಹೋಗಿದ್ದರೆ ಶೋಷಿತರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಎಸ್ಎಸ್ ರಾಜ್ಯ ಸಮಿತಿ ಅಧ್ಯಕ್ಷ ಉಡಚಪ್ಪ ಮಾಳಗಿ ಸ್ಮರಿಸಿದರು.

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಡಿಎಸ್ಎಸ್ ಹಾಗೂ ಎಸ್‌ಸಿ/ಎಸ್‌ಟಿ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಮಾಜ ಸುಧಾರಕ, ಹಸಿರು ಕ್ರಾಂತಿ ಹರಿಕಾರ ಹಾಗೂ ಅಸ್ಪೃಶ್ಯತೆ ನಿವಾರಣೆಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ 37ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.  

“ಶೋಷಿತ ಸಮಾಜದ ಏಳಿಗೆಯೊಂದಿಗೆ ಸರ್ವ ಸಮಾಜದ ಉದ್ಧಾರಕ್ಕಾಗಿ ಹಾಗೂ ಅಸಮಾನತೆ ಹೋಗಲಾಡಿಸಲು ಸಂವಿಧಾನದ ಅನೇಕ ಹುದ್ದೆಗಳಿಗೆ ರಾಜೀನಾಮೆ ನೀಡಿ ಶೋಷಿತರ, ನೊಂದವರ ಧ್ವನಿಯಾಗಿ ಜನಸಾಮಾನ್ಯರ ಜೀವನದ ಉದ್ಧಾರಕ್ಕಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ ದೇಶದ ಒಬ್ಬ ಮಹಾನ್ ಪುರುಷ, ಉಪಪ್ರಧಾನಿ ಡಾ. ಜಗಜೀವನರಾಂ ಅವರ ಪುಣ್ಯಸ್ಮರಣೆ ಆಚರಣೆ ಮುಂದುವರೆಸಿಕೊಂಡು ಹೋಗುವುದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿ” ಎಂದು ಕರೆ  ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ: ತಮಿಳುನಾಡು ಸಚಿವ

ದಲಿತ ಮುಖಂಡ ಮಂಜಪ್ಪ ಮರೋಳ, ವಿಭೂತಿ ಶೆಟ್ಟಿ, ಮಲ್ಲೇಶ ಕಡಕೋಳ, ಶಿವರಾಜ ಹರಿಜನ, ಜಗದೀಶ ಹರಿಜನ, ರಮೇಶ ಸೀತಗೊಂಡ, ಬಸವರಾಜ ಹರಿಜನ, ಬಸವಣ್ಣೆಪ್ಪ ಹಳಿಹಾಳ, ಹನುಮಂತಪ್ಪ ಹಂಸಿ, ವಿವೇಕಾನಂದ ಇಂಗಳಗಿ ಸೇರಿದಂತೆ ಬಹುತೇಕ ಸಾಮಾಜಿಕ ಚಳವಳಿ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...