ಹಾವೇರಿ | ಕಾಲುವೆಯಲ್ಲಿ ಹೆಣ್ಣು ಮಗುವಿನ ಶವ ಪತ್ತೆ

Date:

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಸಮೀಪದ ಕುರಗೊಂದ ಗ್ರಾಮದ ತುಂಗಾ ಮೇಲ್ದಂಡೆ ಕಾಲುವೆಯ ನೀರಿನಲ್ಲಿ 4ರಿಂದ 5 ವರ್ಷದ ಹೆಣ್ಣು ಮಗುವಿನ ಮೃತದೇಹ ಮಂಗಳವಾರ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ : ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಿಂದ ಹಾವೇರಿ ಜಿಲ್ಲೆಯವರೆಗೆ ತುಂಗಾ ಮೇಲ್ದಂಡೆ ಕಾಲುವೆ ಸಂಪರ್ಕ ಹೊಂದಿದೆ. ಹೆಣ್ಣು ಮಗುವಿನ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಕೂಡಲೇ ಗುತ್ತಲ ಪೊಲೀಸ್ ಠಾಣೆ (5 9480804547) ಸಂಪರ್ಕಿಸಬೇಕೆಂದು ಪಿಎಸ್‌ಐ ಬಸವರಾಜ ಬಿರಾದಾರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...