ಹಾವೇರಿ | ಸಂತ ಸೇವಾಲಾಲ್ ಜಯಂತಿ ಆಚರಣೆ

Date:

ಶ್ರೇಷ್ಠ ಸಮಾಜ ಸುಧಾರಕ, ಬಂಜಾರ ಸಮುದಾಯದ ಕುಲಗುರು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಶಾಸಕ ಶ್ರೀನಿವಾಸ್ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವಾರ್ಪಿಸಲಾಯಿತು.

“ಭರತ ಖಂಡದ ಧಾರ್ಮಿಕ ರಾಯಭಾರಿ ಎಂದೇ ಹೆಸರಾದ ಸೇವಾಲಾಲ್ ಮಹಾರಾಜರು ಅನೇಕ ಪವಾಡಗಳ ಮೂಲಕ ಜನಮನ ಗೆದ್ದವರು. ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ ಜೀವನದುದ್ದಕ್ಕೂ ಬ್ರಹ್ಮಚರ್ಯ ಪಾಲನೆ ಮಾಡಿದವರು. ಇಂದಿಗೂ ಕೂಡ ಜನಮಾನಸದಲ್ಲಿ ಗುರುವಿನ ಸ್ಥಾನ ಪಡೆದಿದ್ದಾರೆ. ಜತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿ ಸತ್ಯ, ಅಹಿಂಸೆ, ತ್ಯಾಗ ಮನೋಭಾವ ಬಿತ್ತಿದ್ದರು” ಎಂದು ಹಾಜರಿದ್ದ ಮುಖಂಡರು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಬಿಜೆಪಿ ಮೂರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಆದೇಶ : ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ ಮರಡಗಿ, ಮಂಜು ಗೊರಣ್ಣನವರ, ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ಉಪಾಧ್ಯಕ್ಷೆ ವೀಣಾ ಗುಡಿ, ಮಾಜಿ ಅಧ್ಯಕ್ಷ ನಾಗಪ್ಪ ಸವದತ್ತಿ, ಸದಸ್ಯರಾದ ಗಂಗೂಬಾಯಿ ನಿಂಗೋಜಿ, ಶಂಶಿಯಾ ಬಾಳೂರ, ಸುರೇಶ ನಾಗಣ್ಣನವರ, ಗೌಸ್‌ಮೋದೀನ್ ತಾಂಡೂರ, ಮಾಲತೇಶ ಕಾಳೇರ, ಮಾರ್ಕಂಡಪ್ಪ ಮಣ್ಣಮ್ಮನವರ, ಜಗದೀಶ ಹರಿಜನ, ನಾಗರಾಜ ಲಮಾಣಿ, ಕರಬಸಪ್ಪ ಹರಿಜನ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...