ಹಾವೇರಿ | ನರೇಗಾ ಕಾರ್ಮಿಕರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

Date:

“ಗ್ರಾಮೀಣ ಬಡ ಕೂಲಿಕಾರಿಗೆ ಸಂಪೂರ್ಣ ಸಹಕಾರ ನೀಡಿ ಅವರ ಜೀವನೋಪಯ ಸುಧಾರಣೆಗಾಗಿ ಸರಕಾರದ ಮೇಲೆ 150 ಮಾನವ ದಿನಕ್ಕೆ ಕೂಲಿ ದಿನ, 400ರೂ ಕೊಲಿ ಹೆಚ್ಚಳಕ್ಕೆ ಒತ್ತಡ ತರುವದಾಗಿ” ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ ನರೇಗಾ ಕಾರ್ಮಿಕ ರಿಗೆ ಪ್ರಮಾಣ ಪತ್ರ ನೀಡಿ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಅಭಿಯಾನ, ಜಿಲ್ಲಾ ಪಂಚಾಯತ್ ತಾಲೂಕ ಪಂಚಾಯತ್, ವನಸಿರಿ ಗ್ರಾಮೀಣ ಅಭಿವೃದ್ದಿ ಸಂಸ್ಥೆ ಸಹಕಾರದೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಡಿಯಲ್ಲಿ ಕೆಲಸ ಮಾಡುವ 279  ಮೆಟ್ ಗಳಿಗೆ ಈ ಹಿಂದೆ ಮೂರು ದಿನ ತರಬೇತಿ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

“ಈ ಸಮಾರಂಭದಲ್ಲಿ ಕಾರ್ಮಿಕರ ಸಂಘಟನೆಗೆ ನಿವೇಶನ ನೀಡಲು ಅಧಿಕಾರಿಗಳ ಸಭೆ ಮಾಡಿ ಸಮುದಾಯ ಭವನ ನಿರ್ಮಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಕಾರ್ಮಿಕರ ಸಮಾವೇಶ ಮಾಡಿದರೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ಅವರಿಗೆ ನಮ್ಮ ಸಂಘಟನೆಗೆ ಭೇಟಿ ಮಾಡಿಸಿ, ಜಿಲ್ಲಾ ಮಟ್ಟದ ನರೇಗಾ ಕಾರ್ಮಿಕರ ಸಮಾವೇಶದಲ್ಲಿ ಕುಂದು ಕೊರೆತೆ ಅಲಿಸಲಾಗುವದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಅದ ಶ್ರೀ ಮಲ್ಲಿಕಾರ್ಜುನ ಕೆ, ಎಮ್ ಹಾಗೂ ಸಹಾಯಕ ನಿರ್ದೇಶಕರಾದ ಶ್ರೀ ಪರಶುರಾಮ್ ಅಗಸನಹಳ್ಳಿ,ವನಸಿರಿ ಗ್ರಾಮೀಣ ಅಭಿರುದ್ದಿ ಸಂಸ್ಥೆ ಶ್ರೀ ಎಸ್, ಡಿ, ಬಳಿಗಾರ್, ಸಂಪನ್ಮೂಲ ವೆಕ್ತಿ ದಾದಾಪಿರ್ ತಿಳವಳ್ಳಿ, ನಾಗರಾಜ್ ಬಿದರಿ, ಇತರೆ ಜಿಲ್ಲಾ ಸಂಪನ್ಮೂಲ ವೆಕ್ತಿ ಗಳು,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ತರಬೇತಿ ಪಡೆದ ತಾಲೂಕಿನ ಮೆಟ್ ಗಳು ಪಾಲ್ಗೊಂಡಿದ್ದರು,

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...