ಹಾವೇರಿ | ಶಿಕ್ಷಕಿಯರಿಗೆ ಚೈಲ್ಡ ಸೇಪ್ ಗಾರ್ಡಿಂಗ್ ಉಪನ್ಯಾಸ

Date:

“ಮಕ್ಕಳ ಮೇಲೆ ಕುಟುಂಬದಲ್ಲಿ ನೆರೆ ಹೊರೆ ಶಾಲೆ ಹಾಗೂ ಬಸ್ಸುಗಳಲ್ಲಿ ಯಾವೆಲ್ಲ ರೀತಿ ದೌರ್ಜನ್ಯಗಳು ಆಗುತ್ತವೆ. ಮಾನಸಿಕವಾಗಿ ಹಾಗೂ ದೈಹಿಕವಾಗಿ ದೌರ್ಜನ್ಯಗಳನ್ನು ಹೇಗೆ ತಿಳಿಯಬಹುದನ್ನು ಅರಿತುಕೊಳ್ಳಬೇಕಿದೆ” ಎಂದು ಚೈಲ್ಡ ಸೇಪ್ ಗಾರ್ಡಿಂಗ ಕುರಿತು ಸಂಪನ್ಮೂಲ ವ್ಯಕ್ತಿಗಳು ಸಿಸ್ಟರ್ ಎರೋನಿಕಾ ತಿಳಿಸಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಲೊಯೋಲ ವಿಕಾಸ ಕೇಂದ್ರದಲ್ಲಿ ಶಿಕ್ಷಕಿಯರಿಗೆ ಚೈಲ್ಡ ಸೇಪ್ ಗಾರ್ಡಿಂಗ್ ಕುರಿತು ಉಪನ್ಯಾಸದಲ್ಲಿ ಅವರು ಮಾತನಾಡಿದರು.

ಈ ರೀತಿ ದೌರ್ಜನ್ಯಗಳು ಆದಾಗ ತಕ್ಷಣಕ್ಕೆ ದೂರವಾಣಿ ಸಂಖ್ಯೆ ೧೧೨ ಕರೆ ಮಾಡಬೇಕು. ಈ ಕುರಿತು ಇರುವ ಕಾಯಿದೆಗಳ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲಿಕಾ ಕೇಂದ್ರದ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ ಟಚ್ ಬಗ್ಗೆ ತಿಳಿಸಿರಿ. ರಕ್ಷಣಾ ಮಾರ್ಗಗಳನ್ನು ಹೇಳಿ ಕೊಡಬೇಕು. ಎಂಬ ನಾನಾ ವಿಷಯಗಳನ್ನು ಕಲಿಕಾ ಕೇಂದ್ರದ ಶಿಕ್ಷಕಿಯರಿಗೆ ಮಾರ್ಗದರ್ಶನ ಮಾಡಿದರು.

ಶಿಕ್ಷಕಿಯರು ಕಲಿಕಾ ಕೇಂದ್ರಗಳಲ್ಲಿ ಮಕ್ಕಳ ರಕ್ಷಣೆ ವಿಷಯವಾಗಿ ಜಾಗೃತಿ ಫಲಕಗಳನ್ನು ಹಾಕುವುದಾಗಿ ತಿಳಿಸಿದರು.

ಕಾರ್ಯಕ್ರಮಲ್ಲಿ ಸಂಸ್ಥೆಯ ನಿರ್ದೇಶಕರು, ಚೈಲ್ಡ ಸೇಪ್ ಗಾರ್ಡಿಂಗ್ ಸಮಿತಿಯ ಸದಸ್ಯರು, “ಈಗಾಗಲೆ ಹಳ್ಳಿಗಳಲ್ಲಿ ಮಹಿಳಾ ಸಂಘಟನೆಗಳಿಗೆ ಮಾಹಿತಿ ನೀಡುತ್ತಿದ್ದೇವೆ. ಪಂಚಾಯತ್ ಮಟ್ಟದಲ್ಲಿ ಕಾವಲು ಸಮಿತಿ ಜವಾಬ್ದಾರಿ ಕುರಿತು ತಿಳಿಸಿದ್ದು, ಕಾವಲು ಸಮಿತಿ ಕೆಲಸ ನಿರ್ವಹಿಸುವಂತೆ ನೋಡಿ ಕೊಳ್ಳುತಿದ್ದೇವೆ. ಸಮಸ್ಯಗೆ ಈಡಾದ ಮಹಿಳೆಯರಿಗೆ ಸಾಂತ್ವನ ಕೇಂದ್ರದ ಮೂಲಕ ಪರಿಹಾರ ಒದಗಿಸಿ ಕೊಡಲಾಗುತ್ತಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಿಕಾ ಕೇಂದ್ರ ಶಿಕ್ಷಕಿಯರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...