ಹಾವೇರಿ| ಗುತ್ತಿಗೆದಾರನ ಕೊಲೆ ಪ್ರಕರಣ ಆರೋಪಿಗಳ ಕಾಲಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

Date:

ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಘಟನೆ ಹಾನಗಲ್ ತಾಲೂಕಿನ  ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಂಡೋಜಿ ಕ್ರಾಸ್ ಬಳಿ ಗುರುವಾರ ನಡೆದಿದೆ.

ಆರೋಪಿಗಳಾದ ಅಶ್ರಫ್, ನಾಗರಾಜ್‌ ಸವದತ್ತಿ ಯನ್ನು ವಶಕ್ಕೆ ಪಡೆಯುವಾಗ ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಮತ್ತು ಪಿಎಸ್ಐ ಸಂಪತ್ ಅವರು ಆರೋಪಿಗಳ ಕಾಲಿಗೆ ಫೈರಿಂಗ್‌ ನಡೆಸಿದ್ದಾರೆ.

ಗಾಯಾಳು  ಆರೋಪಿಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ‌ ಹಾವೇರಿ ಎಸ್ಪಿ ಅಂಶುಕುಮಾರ್ ನೇತೃತ್ವದಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...