ಹಾವೇರಿ | ಯುವಕರಿಗೆ ಪ್ರತಿಭೆಯನ್ನು ಗುರುತಿಸಿಕೊಳ್ಳಲು ದಸರಾ ಕ್ರೀಡಾಕೂಟ ಉತ್ತಮ ವೇದಿಕೆ: ಫಾದರ್ ವಿನ್ಸಂಟ್ ಜೇಸನ್

Date:

“ಒಳ್ಳೆಯದರ ಮೂಲಕ ಕೆಟ್ಟದನ್ನು ನಾಶ ಮಾಡಿದಂತಹ ದಸರಾ ಹಬ್ಬಕ್ಕೆ ಅದರದೆ ಆದ ಇತಿಹಾಸವಿದೆ. ದಸರಾ ಕ್ರೀಡಾಕೂಟದಲ್ಲಿ ಯುವಕರಿಗೆ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು  ಈ ದಸರಾ ಕ್ರೀಡಾಕೂಟ ಉತ್ತಮ ವೇದಿಕೆ ಆಗಿದೆ” ಎಂದು ಲೊಯೋಲ ವಿಕಾಸ ಕೇಂದ್ರದ ನಿರ್ದೇಶಕರು ಫಾದರ್ ವಿನ್ಸಂಟ್ ಜೇಸನ್ ಸಲಹೆ ನೀಡಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ಲೊಯೋಲ ವಿಕಾಸ ಕೇಂದ್ರ ಸಮಾಜ ಸೇವಾ ಸಂಸ್ಥೆ, ಯುವಸಬಲೀಕರಣ ಕ್ರೀಡಾ ಇಲಾಖೆ, ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 2025-26ನೇ ಸಾಲಿನ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

cc537998bb0b46e5b5843a723f8a199b

“ದಸರಾ ಕ್ರೀಡಾಕೂಟ ಭಾಗವಹಿಸಿ ಕ್ರೀಡಾ ಪಟುಗಳು ಇದರ ಸದುಪಯೋಗ ಪಡೆದುಕೊಂಡು, ರಾಜ್ಯಮಟ್ಟದಲ್ಲಿ ಹೆಸರು ಮಾಡಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಜಾರೋಹಣವನ್ನು ನೆರವೆರಿಸಿದ ಪುರಸಭೆಯ ಅದ್ಯಕ್ಷರು ರಾಧಿಕಾ ದೇಶಪಾಂಡೆ ಮಾತನಾಡಿ, “ಕ್ರೀಡೆಯು ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯದಿಂದ ಇರಲು ಸಹಕಾರಿಯಾಗುತ್ತದೆ. ಕ್ರೀಡಾ ಪಟುಗಳು ಶಿಸ್ತು ಸಂಯಮ ಬೆಳಸಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನದ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ

ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಪುರಸಭೆಯ ಉಪಾಧ್ಯಕ್ಷರು ವೀಣಾ ಗುಡಿ, ತಾಲ್ಲೂಕು ಶಿಕ್ಷಣ ಇಲಾಕೆಯ ಅಧಿಕಾರಿ ಬಸವರಾಜ ಸಂಗೂರು, ತಾಲ್ಲೂಕು ಅಧ್ಯಕ್ಷರು ಪ್ರಾಥಾಮಿಕ ಶಾಲಾ  ದೈಹಿಕ ಶಿಕ್ಷಣ ಸಂಸ್ಥೆ ಗಂಗಾಧರ ಪಾಂಚಾಳ, ಪೋಲಿಸ್ ಇಲಾಖೆಯ ಸಿಬ್ಬಂದಿ ಜಗದೀಶ ಮಡಿವಾಳರ, ಯುವ ಮುಖಂಡರು ಇರ್ಫಾನ್ ಮಿಠಾಯಿಗರ್, ತಾಲ್ಲೂಕು ಕ್ರೀಡಾಂಗಣದ ಮೇಲ್ವಿಚಾರಕರು ಸಾಗರ್ ಸರ್ವದೆ, ನಾಗರಾಜ ಬಾರ್ಕಿ ಹಾಗೂ ಇರ್ಫಾನ್ ನಾಗರವಳ್ಳಿ ಪತ್ರಿಕಾ ಮಾದ್ಯಮ ಮಿತ್ರರು ಉಪಸ್ಥಿತರಿದ್ದರು. ಕಾರ್ಯಕ್ರವನ್ನು ಸಂತೋಷ ಅವರು ನಿರೂಪಿಸಿದರು ಫಕ್ಕೀರೇಶ ಗೌಡಳ್ಳಿ ಸ್ವಾಗತಿಸಿದರು, ಪೀರಪ್ಪ ಶಿರ್ಶಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...