ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

Date:

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಪಟ್ಟಣದಲ್ಲಿ ಬಳಿ ನಡೆದಿದೆ.

ಅಕ್ಕಿಆಲೂರು ಪಟ್ಟಣದ ದನಮಾರುಕಟ್ಟೆಯ ಬಳಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 1.20 ಲಕ್ಷ ಮೌಲ್ಯದ 2 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನ ಮುಬಾರಕ್ ಮಕಾಂದರ್, ಮುಕ್ತಿಯಾರ್ ಮಕಾಂದರ್, ಮಹಮ್ಮದ್ ಫಜ್ಜಲ್ ಹಾಗೂ ಮಹಮ್ಮದ್ ಸಾಧಿಕ್ ಎಂದು ಗುರುತಿಸಲಾಗಿದೆ.

ಆರೋಪಿತರು ಹಾನಗಲ್ ಮತ್ತು ಹಾವೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಾನಗಲ್ ಪಿಎಸ್‌ಐ ಸಂಪತ್ತ ಆನಿಕಿವಿ ನೇತೃತ್ವದಲ್ಲಿ ಗಾಂಜಾ ಮಾರಾಟಗಾರರ ಬಂಧನ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...