ಹಾವೇರಿ | ಡಿಎಸ್ಎಸ್ ಬ್ಯಾಡಗಿ ತಾಲ್ಲೂಕು ಪದಾಧಿಕಾರಿಗಳ ಆಯ್ಕೆ

Date:

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್ ಎಸ್ ಕಾದ್ರೊಳ್ಳಿ ಬಣ ಸಂಘಟನೆ ವತಿಯಿಂದ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿತ್ತು. 

ಸಭೆಯಲ್ಲಿ ಡಿ ಎಸ್ ಎಸ್ ಜಿಲ್ಲಾ ಅಧ್ಯಕ್ಷರು ನಾಗರಾಜ ಬಣಕಾರ ಅವರ ಅನುಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, “ತಾಲೂಕ ಘಟಕದ ಎಲ್ಲಾ ಪದಾಧಿಕಾರಿಗಳು ಕೂಡ ಗ್ರಾಮಕ್ಕೆ ಭೇಟಿ ನೀಡಿ ಸಮುದಾಯದ ಜನರಿಗೆ ಸರಕಾರಿ ಯೋಜನೆಗಳ ಬಗ್ಗೆ ಮನವರಿಕೆ ನಾಡಲು ಮುಂದಾಗಬೇಕು. ಸಮುದಾಯದ ಜನರ ಕುಂದು ಕೊರತೆಗಳನ್ನು ಅರಿಯಬೇಕು” ಎಂದರು.

ಇತ್ತೀಚೆಗೆ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು ,ಪ್ರತಿ ಮಕ್ಕಳಿಗೂ ಹೆಚ್ಚಿನ ಒತ್ತನು ಕೊಡಬೇಕು, ಯಾಕೆ ಅಂದರೆ ಒಂದು ಕುಟುಂಬದಲ್ಲಿ ಒಬ್ಬ ಶಿಕ್ಷಣವನ್ನು ಪಡೆದು ಉನ್ನತ ಸರ್ಕಾರಿ ಹುದ್ದೆ ಆಗಿರಬಹುದು ಅಥವಾ  ಖಾಸಗಿ ಹುದ್ದೆಯಲ್ಲಿ ಇದ್ದರೆ ಆ ಕುಟುಂಬದ ಬಡತನ ನಿವಾರಣೆಯಾಗುತ್ತದೆ ಮತ್ತು ಆರ್ಥಿಕವಾಗಿ ಸಭಲರಾಗುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ತಾಲ್ಲೂಕಿನಲ್ಲಿ ಅದರ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲಾಯಿತು.

ಸಂಘಟನೆಯ ನೂತನ ಪದಾಧಿಕಾರಿಗಳು ತಾಲೂಕ ಉಪಾಧ್ಯಕ್ಷರು ರಾಜಪ್ಪ ಡಿ ಹರಿಜನ, ತಾಲೂಕ ಗೌರವ ಅಧ್ಯಕ್ಷರು ನಾಗರಾಜ್ ಕೆಪಿ, ತಾಲೂಕ ಕಾರ್ಯದರ್ಶಿ, ಶ್ರೀಕಾಂತ್ ದೊಡ್ಮನಿ, ತಾಲೂಕ ಸಹ ಕಾರ್ಯದರ್ಶಿ ಮಾಲತೇಶ್ ಪುಟ್ಟಪ್ಪ ಹರಿಜನ, ತಾಲೂಕ ಪ್ರಧಾನ ಕಾರ್ಯದರ್ಶಿ ರಾಜು ರಾಮಪ್ಪ ಹನುಮನವರ, ತಾಲೂಕ ಕೋಶ ಅಧ್ಯಕ್ಷರು ಶ್ರೀಕಾಂತ್ ಹರಿಜನ, ತಾಲೂಕ ಸಂಘಟನಾ ಕಾರ್ಯದರ್ಶಿ ಮಲ್ಲೇಶ್ ಇಚ್ಚಂಗಿ, ಸಹ ಸಂಘಟನಾ ಕಾರ್ಯದರ್ಶಿ, ದುರ್ಗಪ್ಪ ಬ ದೊಡ್ಡಮನಿ, ತಾಲೂಕ ಖಜಾಂಚಿ ಯಾಗಿ, ನಾಗರಾಜ್ ತೋ ಹರಿಜನ, ತಾಲೂಕ ಸಲಹಾ ಸಮಿತಿ ಸದಸ್ಯರು ಪ್ರಭು ಹರಿಜನ, ಭೀಮೇಶ್ ಗಿಡ್ಡಣ್ಣನವರ, ಬಸವರಾಜ್ ಹರಿಜನ ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಡಿ ಎಸ್ ಎಸ್ ಜಿಲ್ಲಾ ಉಪಾಧ್ಯಕ್ಷರು ಚನ್ನಪ್ಪ ಡಿ ಹರಿಜನ, ಬ್ಯಾಡಗಿ ತಾಲೂಕು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಗಳು ಐಶ್ವರ್ಯ ಹರಿಜನ, ಬ್ಯಾಡಗಿ ತಾಲೂಕು ಅಧ್ಯಕ್ಷರು ಮಾಲತೇಶ್ ಪೂಜಾರ, ಮಹಿಳಾ ಘಟಕದ ಅಧ್ಯಕ್ಷರು, ಲಲಿತಾ ಬ ಹರಿಜನ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...