ಹಾವೇರಿ | ಲಿಂಗತ್ವ ಅಲ್ಪಸಂಖ್ಯಾತರೂ ಮನುಷ್ಯರೆ, ನಾವು ಸಂವಿಧಾನದ ಅಡಿಯಲ್ಲಿ ಹೆಜ್ಜೆ ಹಾಕಬೇಕು: ಅಕ್ಷತಾ ಕೆ.ಸಿ

Date:

ನಾವೆಲ್ಲರೂ ಮನುಷ್ಯರು, ಮನುಷ್ಯರಿಗಾಗಿ ಇರುವ ಹಕ್ಕುಗಳು ನಮಗೂ ದೊರಕಬೇಕು. ಅವುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ದಾಂತ ಮತ್ತು ಸಂವಿಧಾನದ ಅಡಿಯಲ್ಲಿ ಹೆಜ್ಜೆ ಹಾಕೋಣ ಎಂದು ಸಂಜೀವಿನಿ ಸಂಸ್ಥೆಯ ಅದ್ಯಕ್ಷೆ ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ.ಸಿ ಕರೆಕೊಟ್ಟರು.

ಹಾವೇರಿ ಜಿಲ್ಲೆಯ ಸಂಜೀವಿನಿ ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಂಸ್ಥೆ ಹಾಗೂ ರೋಶನಿ ಸಂಸ್ಥೆ ಹಾನಗಲ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ “ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಬದುಕು ಬವಣೆ ಸಮಾಜ” ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ ಸಮಸಮಾಜವನ್ನು ನಿರ್ಮಾಣ ಮಾಡುವುದೇ ನಮ್ಮ ಗುರಿ” ಎಂದು ರೋಶನಿ‌ ಸಂಸ್ಥೆಯ ಸಿಸ್ಟರ್ ಡಿಸೋಜಾ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಬಾಲಕಾರ್ಮಿಕರಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸಬೇಕು: ಸತ್ರ ನ್ಯಾಯಾಧೀಶ ಬಸವಾರಾಜ

“ಸಂಜೀವಿನಿ ಮತ್ತು ರೋಶನಿ ಎರಡೂ ಸಂಸ್ಥೆಗಳು ಸೇರಿ ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳು ಮತ್ತು ಪರಿಹಾರದ ಕುರಿತು ಹಾಗೂ ಅವರ ಆರೋಗ್ಯದ ಬಗ್ಗೆ ಕೆಲಸ ಮಾಡಲಿವೆ. ಲಿಂಗತ್ವ ಅಲ್ಪಸಂಖ್ಯಾತರು ಮುಜುಗರ ಬಿಟ್ಟು ತಮ್ಮ ಹಕ್ಕುಗಳತ್ತ ಗಮನ ಹರಿಸಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...