ಹಾವೇರಿ | ತರಳಬಾಳು ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

Date:

ಹಾವೇರಿ ಜಿಲ್ಲೆಯ ರಾಣೆಬೆನ್ನರು ಪಟ್ಟಣದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024ನೇ ಸಾಲಿನಲ್ಲಿ ಉತ್ತೀರ್ಣರಾದ ಪದವೀಧರರಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು.

ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಿವಕುಮಾರ್ ಬಿ ಮಾತನಾಡಿ, “ತಂತ್ರಜ್ಞಾನ ಮತ್ತು ಜಾಗತೀಕರಣದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅತ್ಯಾಧುನಿಕ ತಂತ್ರಗಳೊಂದಿಗೆ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ತಮ್ಮ ಮೌಲ್ಯಗಳು ಮತ್ತು ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸಿಕೊಳ್ಳಬೇಕು. ಬೆಳೆಯುತ್ತಿರುವ ಈ ಜಗತ್ತಿಗೆ ಪೈಪೋಟಿ ನೀಡಿ ಕೊಡುಗೆ ನೀಡಬೇಕು” ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಧಿಕಾರಿಗಳ ನಿರ್ಲಕ್ಷ್ಯ: ಕೆಟ್ಟಿರುವ ಸ್ಥಿತಿಯಲ್ಲೇ ಬಾಕಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಡಾ.ಎಸ್.ಜಿ. ಮಾಕನೂರು ಸ್ವಾಗತಿಸಿದರು. ಡಾ.ಮುಜಿಬುಲ್ಲಾ ಖಾನ್ ಗುತ್ತಲ್  ವಂದಿಸಿದರು. ಪ್ರೊ.ಭಾವನಾ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.

ಅಕ್ಯಾಡೆಮಿಕ್ ವಿಭಾಗದ ಡೀನ್ ಡಾ.ಎಸ್.ಎಫ್. ಕೊಡದ್, ವಿಭಾಗದ ಮುಖ್ಯಸ್ಥರಾದ ಪ್ರೊ.ಸಿ.ಎಂ.ಪರಮೇಶ್ವರಪ್ಪ, ಡಾ.ಎಸ್.ಜಿ. ಮಾಕನೂರು, ಡಾ.ಬಿ.ಮಹೇಶ್ವರಪ್ಪ, ಡಾ.ಮುಜೀಬುಲ್ಲಾ ಖಾನ್ ಗುತ್ತಲ್ , ಪ್ರೊ. ದಿನೇಶ್ ಮಾಗನುರ್  ವೇದಿಕೆಯಲ್ಲಿ ಉಪಸ್ಥಿತರಿದ್ದರು.

WhatsApp Image 2024 10 06 at 8.54.25 AM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...