ಹಾವೇರಿ | ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌

Date:

ಮುಂದೆ ನಡೆಯುವ ಸಚಿವ ಸಂಪುಟದಲ್ಲಿ ಕರ್ನಾಟಕ ಸರ್ಕಾರ ಒಳಮಿಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌ ಒತ್ತಾಯಿಸಿದರು.

ಒಳಮಿಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಭಾರತ ಸರ್ವೊಚ್ಚ ನ್ಯಾಯಾಲಯದ ಏಳು ಮಂದಿ ನ್ಯಾಯಾಧೀಶರ ಪೀಠವು ಜನಸಂಖ್ಯೆ ಆಧಾರದ ಮೇಲೆ ಪರಿಶಿಷ್ಟ ಜಾತಿ ಜನಾಂಗಕ್ಕೆ ಆಯಾ ರಾಜ್ಯಗಳಿಗೆ ಒಳಮಿಸಲಾತಿ ವರ್ಗೀಕರಣ ಅನುಷ್ಠಾನಗೊಳಿಸಲು ಸುಪ್ರೀಂ ಕೊರ್ಟ್‌ ಸೂಚನೆ ನೀಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 40 ವರ್ಷಗಳ ಬೇಡಿಕೆಯಾದಂತಹ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ಒಳಮಿಸಲಾತಿ ವರ್ಗೀಕರಣಗೊಳಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿಗಣತಿ ವರದಿ ಬಿಡುಗಡೆಗೊಳಿಸಿ: ಸರ್ಕಾರಕ್ಕೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯ

ಉಮೇಶ್ ದೊಡ್ಡಮನಿ, ಶೇಖ‌ರ್ ಹರಿಜನ, ಅರುಣ ಮಣ್ಣಮ್ಮನವರ, ಜಗದೀಶ್ ಹರಿಜನ, ಹಾಲೇಶ ಹುಣಸಿಕಟ್ಟಿ, ಮಾದೇವಪ್ಪ ಹರಿಜನ, ಬಂಗಾರೆಪ್ಪ ಹರಿಜನ, ವಿಷ್ಣು ಹರಿಜನ, ನಾಗರಾಜ ಕೇಸರಿ, ಕುಮಾ‌ರ್ ಹರಿಜನ, ಗುಡ್ಡಪ್ಪ ಹರಿಜನ, ಸಿದ್ದು ಹರವಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...