ಹಾವೇರಿ | ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿ ಲೋಕಾರ್ಪಣೆ

Date:

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕ ಯಲಿವಾಳ ಗ್ರಾಮದಲ್ಲಿ ನೂತನವಾಗಿ ವೀರರಾಣಿ ಕಿತ್ತೂರು ಚನ್ನಮ್ಮ ಅಭಿಮಾನಿ ಬಳಗದ ವತಿಯಿಂದ  ರಾಣಿ ಚನ್ನಮ್ಮನವರ ಪುತ್ಥಳಿ ಅನಾವರಣ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.

ಪರಮಪೂಜ್ಯ ಶ್ರೋ.ಬ್ರ. ಸದ್ಗುರು ಶ್ರೀ ಶಂಕರಾನಂದ  ಮಹಾಸ್ವಾಮಿಗಳು ಶ್ರೀ ಸಿದ್ದಾರೂಢಮಠ ಹೋತನಹಳ್ಳಿ ಇವರು ಸಾನಿದ್ಯ ವಹಿಸಿ  ಚನ್ನಮ್ಮನ ಪುಥ್ಥಳಿ ಯನ್ನು ಅನಾವರಣಗೊಳಿಸಿ ಆಶೀರ್ವಚನ ನೀಡಿದರು. ಮುಖಂಡರಾದ  ಮಂಜುನಾಥ ಕುನ್ನೂರ,

ರಾಜಶೇಖರ ಕಟ್ಟೇಗೌಡ್ರ, ಪದ್ಮನಾಭ ಕುಂದಾಪುರ, ಎಮ್ ಎಸ್ ಪಾಟೀಲ ಬ್ಯಾಡಗಿ ವಿಧಾನಸಭಾ ಕ್ಷೇತ್ರ,ಮೃತುಂಜಯ ಹರಶಟ್ರ,ಚನ್ಬಬಪ್ಪ ಹಾವಣಗಿ, ಶಂಕರಪ್ಪ ಕ್ಯಾಸನಕೇರಿ,ವಿನಾಯಕ ಕುರುಬರ,ಬಸವಂತಪ್ಪ ಮೆಳ್ಳಳ್ಳಿ ವೀರನಗೌಡ ಮಾಳಗಿ,ಜಗದೀಶ ಪಾಟೀಲ,ಅಣ್ಣಪ್ಪ ರಂಗಣ್ಣನವರ,ಬಸವರಾಜ ಕೋಣತೇರ,ಶಾರವ್ವ ಹಕ್ಲವ್ವನವರ ಸೇರಿದಂತೆ ಪ್ರಮುಖರು ಚನ್ನಮ್ಮನ ಪುಥ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಲೋಕಾರ್ಪಣಿಗೊಳಿಸಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿತನುಡಿಗಳನ್ನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಊರಿನ ಪ್ರಮುಖರು, ಹಿರಿಯರು, ಮಹಿಳೆಯರು, ಮಕ್ಕಳು,vರೈತ ಸಂಘದ ಕಾರ್ಯಕರ್ತರು, ಮಹಿಳಾ ಸಂಘದ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...