ಹಾವೇರಿ | ಜಿಲ್ಲಾ ವರದಿಗಾರ ಕೇಶವಮೂರ್ತಿ ವಿ ಬಿ ಅವರಿಗೆ ಸನ್ಮಾನ

Date:

ಕಕಾಪ್ರ ಸಂಘದ ತುಮಕೂರಿನಲ್ಲಿ ನಡೆದ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಸಂಘ ನೀಡಲ್ಪಡುವ ಟಿ ಕೆ ಮಲಗೊಂಡ ಪ್ರಶಸ್ತಿಗೆ (ಅತ್ಯುತ್ತಮ ತನಿಖಾ ವರದಿ) ಬಾಜನರಾದ ವಿಜಯವಾಣಿ ದಿನ ಪತ್ರಿಕೆಯ ಹಾವೇರಿ ಜಿಲ್ಲಾ ವರದಿಗಾರ ಕೇಶವಮೂರ್ತಿ ವಿ ಬಿ ಅವರಿಗೆ ಚುಟುಕು ಸಾಹಿತ್ಯ ಬಳಗ, ಡಿವೈ ಎಫ್ ಐ ಹಾಗೂ ಅಮ್ಮಾ ಸಂಸ್ಥೆಯ ವತಿತಿಂದ ಅವರ ಕಛೇರಿಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಸ್ನೇಹ ಜೀವಿಯಾದ ಕೇಶವಮೂರ್ತಿಯವರ ಮಾಧ್ಯಮ ಕ್ಷೇತ್ರದಲ್ಲಿನ ಅಭೂತಪೂರ್ವ ಸೇವೆ ಹಾಗೂ ಅತ್ಯುತ್ತಮ ತನಿಖಾ ವರದಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಟಿ.ಕೆ.ಮಲಗೊಂಡ ಪ್ರಶಸ್ತಿ ನೀಡಿದ್ದು ಸಂತೋಷಕರ ಹಾಗೂ ಹೆಮ್ಮೆಪಡುವ ವಿಷಯವಾಗಿದೆ. ಅವರಿಗೆ ಇನ್ನು ಹೆಚ್ಚು ಪ್ರಶಸ್ತಿಗಳು ದೊರೆಯಲಿ ಎಂದು ಶುಭಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ: ಮಹೇಶ ಪೋತದಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಗಂಗಯ್ಯ ಕುಲಕರ್ಣಿ, ಡಿವೈಎಫ್ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಅಮ್ಮಾ ಸಂಸ್ಥೆಯ ಸಂಸ್ತಾಪಕರಾದ ನಿಂಗಪ್ಪ ಎಂ ಅರೇರ, ಶಾಂತಂವೀರಯ್ಯ ಕುಲಕರ್ಣಿ, ಈಶ್ವರಿ ಕಹಾರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...