ಹಾವೇರಿ | ಹಾನಗಲ್ ತಾಲೂಕಾಸ್ಪತ್ರೆಗೆ ಶಾಸಕ ಶ್ರೀನಿವಾಸ್ ಮಾನೆ ದಿಢೀರ್ ಭೇಟಿ

Date:

“ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಲಭ್ಯವಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸೇವೆ ನೀಡಲು ಮುಂದಾಗಬೇಕು. ಹೊರರೋಗಿಗಳ ವಿಭಾಗದಲ್ಲಿ ಉತ್ತಮ ಚಿಕಿತ್ಸೆ ಲಭಿಸಿದರೆ ಹಾನಗಲ್ ತಾಲೂಕಾಸ್ಪತ್ರೆ ಮೇಲಿನ ಒತ್ತಡ ಕಡಿಮೆಯಾಗಲಿದೆ” ಎಂದು ಹಾನಗಲ್ಲ ತಾಲೂಕಸ್ಪತ್ರೆಗೆ ಶಾಸಕ ಶ್ರೀನಿವಾಸ್ ಮಾನೆ ಸಲಹೆ ನೀಡಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಸ್ಪತ್ರೆಗೆ ಶಾಸಕ ಶ್ರೀನಿವಾಸ್ ಮಾನೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

“ಆಸ್ಪತ್ರೆಯ ಹೊರರೋಗಿ ವಿಭಾಗ, ಒಳರೋಗಿ ವಿಭಾಗ ಹಾಗೂ ಔಷಧಿ ವಿಭಾಗ ಸೇರಿದಂತೆ ಇತರೆ ಎಲ್ಲ ವಿಭಾಗಗಳಿಗೂ ಭೇಟಿ ನೀಡಿ ಮಾಹಿತಿ ಪಡೆದರು. ಸಿಬ್ಬಂದಿ ಹಾಜರಾತಿ ರೆಜಿಸ್ಟರ್ ಸೇರಿದಂತೆ ಇತರ ದಾಖಲೆಗಳ ರೆಜಿಸ್ಟರ್ ವೀಕ್ಷಿಸಿದರು. ಸಿಬ್ಬಂದಿ ಇಲಾಖೆಯ ಕಾರ್ಯ ನಿಮಿತ್ತ ಬೇರೆಡೆ ಹೋಗಿದ್ದರೆ ರೆಜಿಸ್ಟರ್‌ನಲ್ಲಿ ಸ್ಪಷ್ಟವಾಗಿ ನಮೂದಿಸುವಂತೆ ಸಿಬ್ಬಂದಿಗೆ ಶಾಸಕ ಮಾನೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರದಲ್ಲಿ ಜನತೆಗೆ ಆರೋಗ್ಯ ಸೇವೆ ಲಭಿಸಬೇಕು. ಈ ನಿಟ್ಟಿನಲ್ಲಿ ಗಮನ ಹರಿಸಿ. ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ಗ್ರಾಮಸ್ಥರ ಸಹಕಾರ ಪಡೆದು, ಕೇಂದ್ರಕ್ಕೆ ಅಗತ್ಯವಿರುವ ಸಣ್ಣಪುಟ್ಟ ಸೌಲಭ್ಯಗಳನ್ನು ಪಡೆಯಿರಿ. ನಾನೂ ಸಹ ಸರ್ಕಾರದಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮಾರ್ಚ್ 3ರಂದು ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ

ತಾಪಂ ಕೆಡಿಸಿ ಸದಸ್ಯ ಮಹ್ಮದ್‌ ಹನೀಫ್ ಬಂಕಾಪೂರ, ಮುಖಂಡರಾದ ಚನ್ನಬಸಪ್ಪ ಬಿದರಗಡ್ಡಿ, ರಾಜೂ ಬೇಂದ್ರೆ, ನಾಗರಾಜ ಮಲ್ಲಮ್ಮನವರ, ಗಂಗಾಧರ ಕ್ಷೌರದ, ಮಲ್ಲೇಶಣ್ಣ ಕ್ಷೌರದ, ಎಂ.ಎಸ್ .ಪಾಟೀಲ, ಚನ್ನವೀರಗೌಡ ಪಾಟೀಲ, ಅರುಣ ಮಲ್ಲಮ್ಮನವರ, ರಸೂಲ್ ವಾಗಿನಕೊಪ್ಪ, ಪತಂಗಸಾಬ ಮಕಾನದಾರ, ಲಕ್ಷ್ಮೀ ಕಲಾಲ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...