ಹಾವೇರಿ | ಧರ್ಮಾ ಜಲಾಶಯಯಕ್ಕೆ ಬಾಗೀನ ಅರ್ಪಣಿ

Date:

ಪ್ರತಿ ವರ್ಷದಂತೆ  ತುಂಬಿ ಹರಿಯುತ್ತಿರುವ ಧರ್ಮ ಜಲಾಶಯಕ್ಕೆ ರೈತರೊಂದಿಗೆ ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಹಾನಗಲ್ಲ ತಹಸೀಲ್ದಾರರು ಬಾಗೀನ ಅರ್ಪಣೆ ಮಾಡಿದರು.

ಹಾವೇರಿ ಜಿಲ್ಲೆಯ ಹಾನಗಲ ತಾಲ್ಲೂಕಿನಲ್ಲಿರುವ ಧರ್ಮ ಜಲಾಶಯಕ್ಕೆ ಬಾಗೀನ ಅರ್ಪಣೆ ಸಲ್ಲಿಸಿದರು.

ನಂತರ ಧರ್ಮಾ ಜಲಾಶಯದ ಸ್ಥಿತಿಗತಿಯನ್ನು ವೀಕ್ಷಿಸಿ ಮರೀಚಿಕೆಯಾದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಡ್ಯಾಂ ನಿರ್ಮಾಣ ಆಗಲು ತಮ್ಮ ಭೂಮಿ ಬಿಟ್ಟುಕೊಟ್ಟು,  ಯಾವುದೇ ದಾಖಲೆಗಲಿಲ್ಲದೆ ನಿರಾಶ್ರಿತರಂತೆ ಬದುಕು ನಡೆಸುತ್ತಿರುವ ಧರ್ಮಾ ಕಾಲೋನಿ ರೈತರ ಕುಂದು ಕೊರತೆ ಆಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮಾ ಜಲಾಶಯವನ್ನು ಪ್ರವಾಸಿ ತಾಣವಾಗಿಸಲು ಕೈಗೊಳ್ಳಬೇಕಾದ ಯೋಜನೆಗಳ ಕುರಿತು ರೈತರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಶಿರಹಟ್ಟಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಓ ಭರತ್ ಎಸ್ ಭೇಟಿ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾವೇರಿ ಜಿಲ್ಲಾ ಕಾರ್ಯಾದ್ಯಕ್ಷರು ರುದ್ರಪ್ಪ ಬಳಿಗಾರ, ಹಾನಗಲ್ಲ ತಾಲೂಕ ಅದ್ಯಕ್ಷರು ಚನ್ನಬಸಪ್ಪ ಹಾವಣಗಿ, ಜಿಲ್ಲಾ ಮುಖಂಡರು ಬಸವಂತಪ್ಪ ಮೆಳ್ಳಳ್ಳಿ, ಪುಟ್ಟಪ್ಪ ಸಾಬಳದ, ಗರುಶಾಂತಪ್ಪ ಗುರುಸಿದ್ದಪ್ಪನವರ, ಕಾರವಾರ ಜಿಲ್ಲಾ ಅದ್ಯಕ್ಷರು ಸತೀಶ ನಾಯ್ಕ, ರಾಜ್ಯ ಕಾರ್ಯದರ್ಶಿಗಳು ರಾಘವೇಂದ್ರ ನಾಯ್ಕ,

ಅಧಿಕಾರಿಗಳು ಗಿರೀಶ ಹಾಗೂ ರಾಖೇಶ‌ ಸೇರಿದಂತೆ ಹಲವು ಅಧಿಕಾರಿಗಳು ರೈತ ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...