ಹಾವೇರಿ | ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿಗರ ಜಯಭೇರಿ

Date:

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆಡಳಿತ ಮಂಡಳಿಗೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿಯ ಒಟ್ಟು 14 ಸ್ಥಾನಗಳ ಪೈಕಿ ಎರಡಕ್ಕೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಗುಡಗೂರ ಹಾಗೂ ಗುಡ್ಡಗುಡ್ಡಾಪುರ ಕ್ಷೇತ್ರಗಳ ಫಲಿತಾಂಶ ಹೊರತುಪಡಿಸಿ (ನ್ಯಾಯಾಲಯದ ಆದೇಶದ ಪ್ರಕಾರ) ಉಳಿದ ಕ್ಷೇತ್ರಗಳ ಫಲಿತಾಂಶ ಪ್ರಕಟಿಸಲಾಯಿತು.

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು: ರತ್ನವ್ವ ರಾಜಶೇಖರಗೌಡ ಗಂಗನಗೌಡ್ರ (ಮುದೇನೂರು ಕ್ಷೇತ್ರ), ಮಹೇಶ ಕುಬೇರಪ್ಪ ಕಂಬಳಿ (ರಾಣಿಬೆನ್ನೂರು ಕ್ಷೇತ್ರ), ಕುಮಾರ ಸಹದೇವಪ್ಪ ಬತ್ತಿಕೊಪ್ಪದ (ಬಿಲ್ಲಹಳ್ಳಿ ಕ್ಷೇತ್ರ), ಕರೇಗೌಡ ಶಿವಪ್ಪ ಬಾಗೂರ (ಕುಪ್ಪೇಲೂರ ಕ್ಷೇತ್ರ), ವೀರನಗೌಡ ಪುಟ್ಟನಗೌಡ ಪೊಲೀಸಗೌಡ್ರ (ಜೋಯಿಸರಹರಹಳ್ಳಿ ಕ್ಷೇತ್ರ), ಉದಯಕುಮಾರ ಶಿವಪ್ಪ ಕನ್ನಪ್ಪಳ್ಳನವರ (ಹಲಗೇರಿ ಕ್ಷೇತ್ರ), ಶಿವಲೀಲಾ ರಾಜಶೇಖರಯ್ಯ ಸುರಳಿಕೇರಿಮಠ (ರಾಣಿಬೆನ್ನೂರು ಕ್ಷೇತ್ರ) ಹಾಗೂ ಹಾಲಪ್ಪ ಭೀಮಪ್ಪ ಲಮಾಣಿ (ಹೊನ್ನತ್ತಿ ಕ್ಷೇತ್ರ) ಅವಿರೋಧ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು: ಮಹದೇವಕ್ಕ ಅಶೋಕ ಓಲೇಕಾರ (ಮೇಡೇರಿ ಕ್ಷೇತ್ರ), ಕಲ್ಪನಾ ಬಸನಗೌಡ ಪಾಟೀಲ (ಇಟಗಿ ಕ್ಷೇತ್ರ), ಬಸವರಾಜ ತಿರಕಪ್ಪ ತೆಂಬದ (ಕರೂರ ಕ್ಷೇತ್ರ) ಹಾಗೂ ರಮೇಶ ವಿರುಪಾಕ್ಷಪ್ಪ ಕೆರೂಡಿ (ಕಾಕೋಳ ಕ್ಷೇತ್ರ) ಅವಿರೋಧ ಆಯ್ಕೆ.

ಸಹಕಾರ ಸಂಘಗಳ ಸಹಾಯಕ ನಿಬಂಧಕರ ವಿಕ್ರಮ ಕುಲಕರ್ಣಿ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಚುನಾವಣೆಯಲ್ಲಿ ವಿಜೇತ ಕಾಂಗ್ರೆಸ್ ಅಭ್ಯರ್ಥಿಗಳನ್ನು ವಿಧಾನ ಸಭೆ ಮಾಜಿ ಸ್ಪೀಕರ್‌ಕೆ.ಬಿ. ಕೋಳಿವಾಡ ಸನ್ಮಾನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...