ಹಾವೇರಿ | ಸರ್ಕಾರಿ ಆಸ್ಪತ್ರೆಗೆ ಸಿಎಂ ಭೇಟಿ; ಆಸ್ಪತ್ರೆಯ ಎಇಇ ಅಮಾನತು

Date:

ಹಾವೇರಿಯ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಪತ್ರೆ ನಿರ್ವಹಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆರೋಗ್ಯ ಇಲಾಖೆಯ ಎಇಇ ಮಂಜುನಾಥ್‌ ಅವರನ್ನು ಸ್ಥಳದಲ್ಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಆಸ್ಪತ್ರೆಯನ್ನು ಪರಿಶೀಲಿಸಿದಾಗ ಆಸ್ಪತ್ರೆಯ ಛಾವಣಿಗಳು ಸೋರುತ್ತಿರುವುದನ್ನು ಅವರು ಗಮನಿಸಿದ್ದಾರೆ. ಅಲ್ಲದೆ, ಆಸ್ಪತ್ರೆಯ ವಿವಿಧ ಕೆಲಸ-ಕಾರ್ಯಗಳ ನಿರ್ವಹಣೆಯೂ ಸರಿಯಾಗಿಲ್ಲ ಎಂಬುದು ಅವರ ಗಮನಕ್ಕೆ ಬಂದಿದೆ.

ಇದರಿಂದ ಅಸಮಾಧಾನಗೊಂಡ ಅವರು ಎಇಇ ಮಂಜುನಾಥ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಆಸ್ಪತ್ರೆ ಭೇಟಿ ವೇಳೆ, ಸಚಿವ ಎಚ್.ಕೆ.ಪಾಟೀಲ, ಬೈರತಿ ಸುರೇಶ್, ಶಿವಾನಂದ ಪಾಟೀಲ್, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ್ ಶಿವಣ್ಣನವರ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ‌ ಸೇರಿದಂತೆ ‌ವಿವಿಧ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...