ಹಾವೇರಿ | ಮಾ.27ಕ್ಕೆ ಡಾ.ಬಾಬು ಜಗಜೀವನ್, ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆ

Date:

ಡಾ.ಬಾಬು ಜಗಜೀವನ್ ರಾವ್ ಅವರ 119ನೇ ಹಾಗೂ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕ ಅವರ 135 ನೇ ಜನ್ಮ ದಿನಾಚರಣೆ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಮಾರ್ಚ್ 27ಕ್ಕೆ ಹಮ್ಮಿಕೊಳ್ಳಲಾಗಿದೆ.

“ಅಂದು ಮಧ್ಯಾಹ್ನ 3-30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಲಿದೆ” ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...