ಹಾವೇರಿ | ಪ್ರವಾದಿ ಮುಹಮ್ಮದ್; ನ್ಯಾಯ, ಕರುಣೆಯ ಸಂದೇಶ: ಜೇಬ್ರಾನ್ ಖಾನ್

Date:

“ಪ್ರವಾದಿ ಮುಹಮ್ಮದ್ (ಸ) ಅವರ ಶಾಶ್ವತ ಬೋಧನೆಗಳನ್ನು ಸಮಾಜದಲ್ಲಿ ನ್ಯಾಯ ಮತ್ತು ಕರುಣೆ ಆಧಾರಿತ ಬದುಕು ಕಟ್ಟಲು ಹಂಚಿಕೊಳ್ಳುವ ಕಾರ್ಯವನ್ನು ಮುಂದುವರಿಸುತ್ತಿದೆ” ಸಾಲಿಡಾರಿಟಿ ಯುವ ಚಳವಳ ಜೇಬ್ರಾನ್ ಖಾನ್ ಹೇಳಿದರು.

ಹಾವೇರಿ ಜಿಲ್ಲೆಯ ರಾಣೇಬೆನ್ನೂರ್ ಪಟ್ಟಣದಲ್ಲಿ ಪಿಎಸ್ಐ ಶ್ರೀ ಗಡಪ್ಪ ಅವರನ್ನು ಭೇಟಿಯಾಗಿ ಅಕ್ಟೋಬರ್ 3 ರಂದು ನಡೆಯಲಿರುವ ಡಿಜಿಟಲ್ ಫ್ರೀಡಂ ಕ್ಯಾಂಪೇನ್‌ಗೆ ಅನುಮತಿ ನೀಡುವಂತೆ ಮನವಿ ಮಾಡಿದರು.

ಸಂಭಾಷಣೆಯಲ್ಲಿ “ಪ್ರವಾದಿ ಮುಹಮ್ಮದ್ (ಸ) ಅವರ ಆದರ್ಶ ಸ್ವಭಾವ, ಸಮಾನತೆ, ನ್ಯಾಯ ಮತ್ತು ಕರುಣೆಯ ಸಂದೇಶವನ್ನು ಒತ್ತಿ ಹೇಳಲಾಯಿತು. ಇವುಗಳೇ ಶಾಂತಿ ಮತ್ತು ಸೌಹಾರ್ದತೆಗೆ ಬುನಾದಿಯಾಗಿವೆ” ಎಂಬುದನ್ನು ವಿವರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರವಾದಿ ಮುಹಮ್ಮದ್ (ಸ) ಅವರು ಕೇವಲ ಪೂಜೆ ಮತ್ತು ಭಕ್ತಿಯನ್ನು ಮಾತ್ರವಲ್ಲದೆ, ನ್ಯಾಯ, ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆಯನ್ನು ಸಾರ್ವಜನಿಕ ಹಾಗೂ ಖಾಸಗಿ ಜೀವನದಲ್ಲಿ ಪಾಲಿಸಬೇಕೆಂದು ಒತ್ತಿಹೇಳಿದ್ದರು. ಯಾವುದೇ ಭೇದಾಭೇದವಿಲ್ಲದೆ ನ್ಯಾಯ, ದುರ್ಬಲರತ್ತ ಕರುಣೆ ಮತ್ತು ಸತ್ಯದ ಬದ್ಧತೆಯ ಮೇಲೆ ಅವರ ಕರೆ ಇಂದಿನ ಸಮಾಜದ ಸವಾಲುಗಳನ್ನು ಎದುರಿಸಲು ಸೂಕ್ತವಾಗಿದೆ” ಎಂದು ಹೇಳಿದರು.

“ರಾಣೆಬೆನ್ನೂರಿನಲ್ಲಿ ಅಕ್ಟೋಬರ್ 3 ರಂದು ನಡೆಯಲಿರುವ ಡಿಜಿಟಲ್ ಫ್ರೀಡಂ ಕ್ಯಾಂಪೇನ್‌ಗೆ ಅನುಮತಿ ಯನ್ನು ಸಹ ವಿನಂತಿಸಿದರು. ಇದಲ್ಲದೆ, ಅವರು ಪ್ರವಾದಿ ಮುಹಮ್ಮದ್ (ಸ) ಅವರ ಜೀವನ ಮತ್ತು ಬೋಧನೆಗಳನ್ನು ಒಳಗೊಂಡ ಕೆಲವು ಪುಸ್ತಕಗಳನ್ನು ಕೊಂಡೊಯ್ದು ಹಂಚಿಕೊಂಡರು. ಇವುಗಳು ಇಂದಿನ ಜಗತ್ತಿನಲ್ಲಿ ನ್ಯಾಯ, ಕರುಣೆ ಮತ್ತು ಮಾನವೀಯ ಮೌಲ್ಯಗಳ ದಾರಿದೀಪವೆಂದು ಒತ್ತಿ ಹೇಳಿದರು.

ಜೇಬ್ರಾನ್ ಖಾನ್ ಅವರ ನೇತೃತ್ವದ ಸಾಲಿಡಾರಿಟಿ ಯುವ ಚಳವಳಿ, ರಾಣೆಬೆನ್ನೂರು ಘಟಕ, ತಮ್ಮ ಅಮೂಲ್ಯವಾದ ಸಮಯ ನೀಡಿ ಸಂಭಾಷಣೆಯಲ್ಲಿ ಭಾಗವಹಿಸಿದ ಪಿಎಸ್ಐ ಶ್ರೀ ಗಡಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿತು. ಈ ಭೇಟಿಯು ಸಮುದಾಯಗಳನ್ನು ಹತ್ತಿರಕ್ಕೆ ತರುವಲ್ಲಿ, ಮಾನವೀಯ ಮೌಲ್ಯಗಳನ್ನು ಉಳಿಸುವಲ್ಲಿ ಮತ್ತು ಪ್ರವಾದಿ ಮುಹಮ್ಮದ್ (ಸ) ಅವರ ಸಂದೇಶದ ಆಧಾರದ ಮೇಲೆ ಸಮೂಹಿಕ ಹೊಣೆಗಾರಿಕೆಯ ದೃಷ್ಟಿಕೋಣವನ್ನು ಉತ್ತೇಜಿಸುವಲ್ಲಿ ಚಳವಳಿಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...