ಹಾವೇರಿ | ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ

Date:

“ಮಹೀಳಾ ಸಭಲೀಕರಣದ ದಿಕ್ಕಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ” ಎಂದು ಸಂಪನ್ಮೂಲ ವ್ಯಕ್ತಿಗಳು ಪರವೀನಭಾನು ಚಿನ್ನಳ್ಳಿ ಅಭಿಪ್ರಾಯ ವ್ಯಕ್ತವಾಯಿತು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಸಮಾಜ ಸೇವಾ ಸಂಸ್ಥೆ ಮತ್ತು ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮ ಇವರ ಆಶ್ರಯದಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ತರಬೇತಿ ಕಾರ್ಯಕ್ರಮದಲ್ಲಿ ಹೊಲಿಗೆ – ಟೇಲರಿಂಗ, ಆಹಾರ ಸಂಸ್ಕರಣೆ, ಮೇಣಬತ್ತಿ ಮತ್ತು ಧೂಪ ತಯಾರಿ, ಸೌಂದರ್ಯ ಸೇವೆಗಳು, ಹೈನಗಾರಿಕೆ, ಕುರಿ- ಕೋಳಿ ಸಾಕಾಣಿಕೆ, ಸ್ವ- ಸಹಾಯ ಸಂಘಗಳ ಮೂಲಕ ಸಣ್ಣ ಉದ್ಯಮ ಆರಂಭಿಸುವ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ಜೊತೆಗೆ ಬ್ಯಾಂಕ ಸಾಲ, ಸರ್ಕಾರದ ಅನುದಾನ, ಸಹಾಯಧನ ಯೋಜನೆಗಳು ಹಾಗೂ ಮಾರುಕಟ್ಟೆ ವ್ಯವಸ್ಥೆಗಳ ಕುರಿತು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ತರಬೇತಿಯಲ್ಲಿ ಬಾಗವಹಿಸಿದ ಮಹಿಳೆಯರು ಈ ಕಾರ್ಯಕ್ರಮದಿಂದ ಮನೆಯಲ್ಲಿ – ಸಂಘಗಳಲ್ಲಿ ಉದ್ಯಮ ಆರಂಭಿಸಲು ಆತ್ಮವಿಶ್ವಾಸ ದೊರೆತಿದ್ದು, ಮುಂದಿನ ದಿನಗಳಲ್ಲಿ ಸಯಂ ಉದ್ಯೋಗ ಆರಂಭಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಗದಗ | ಸಿಎಂ ಅವರಿಗೆ ಅಲೆಮಾರಿ ಸಮುದಾಯದ ಗುಡಿಸಲು ಕಾಣದಂತೆ ಮರೆ ಮಾಡಿದ ಜಿಲ್ಲಾಡಳಿತ

ಕಾರ್ಯಕ್ರಮದಲ್ಲಿ ಮೂವತ್ತೆಂಟಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪಿರಪ್ಪ ಶಿರ್ಶಿ ನಿರೂಪಿಸಿದರು. ಮಂಜುಳಾ ನಾಗೋಜಿ ಸ್ವಾಗತಿಸಿದರು. ಹೊನ್ನಮ್ಮ ವಂದಿಸಿದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...