ಹಾವೇರಿ | ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಸುಭಾಸ ಚಂದ್ರ ಬೋಸ್: ಉಡಚಪ್ಪ ಮಾಳಗಿ

Date:

“ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದಿಟ್ಟ ವೀರನಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ಬಿಡುಗಡೆ ಮಾಡಲು ನಿರಂತರವಾಗಿ ಸುಭಾಷ್ ಚಂದ್ರ ಭೋಸ್ ಅವರು ಹೋರಾಟ ಮಾಡಿದ್ದಾರೆ” ಎಂದು ಎಸ್ಸಿ ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರು ಉಡಚಪ್ಪ ಮಾಳಗಿ ಹೇಳಿದರು.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ವತಿಯಿಂದ ನೇತಾಜಿ ಸುಭಾಷ ಚಂದ್ರ ಭೋಸ್ ಅವರ ಜಯಂತಿಯಲ್ಲಿ ಮಾತನಾಡಿದರು.

ನೇತಾಜಿ ಸುಭಾಸ ಚಂದ್ರ ಭೋಸ್ ಅವರ ಭಾವಚಿತ್ರಕ್ಕೆ ಗೌರವ  ಸಲ್ಲಿಸಿ ಮಾತನಾಡಿದ ಅವರು, “ಸುಭಾಸ್ ಚಂದ್ರಬೋಸ್ ಅವರು ಭಾರತೀಯ ರಾಷ್ಟ್ರೀಯ ಸೇನೆಯ ಮೂಲಕ ಯುವಕರನ್ನು ಭಾರತ ಮಾತೆಯ ಸೇವೆ ಮಾಡಲು ಪ್ರೇರೆಪಿಸಿದರು. ರಾಷ್ಟ್ರ ನಿರ್ಮಾಣ ಮಾಡುವ ಇವರ ಪ್ರಯತ್ನ ಎಲ್ಲರನ್ನು ಬೆರಗುಗೊಳಿಸುವಂತದಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಕರು ಸುಭಾಷ ಚಂದ್ರ ಭೋಸ್ ಅವರ ಜೀವನ ಪುಸ್ತಕಗಳನ್ನು ಓದುವ ಮೂಲಕ ದೇಶಪ್ರೇಮ ಬೆಳಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೋಸ್ ಅವರ ದೇಶಪ್ರೇಮ ಎಲ್ಲರಿಗೂ ಮಾದರಿಯಾಗಿದ್ದು, ಅವರ ಜೀವನದ ಹೋರಾಟ ನಮಗೆ ಸ್ಪೂರ್ತಿಯಾಗಲಿ” ಎಂದು ಉಡಡಪ್ಪ ಮಾಳಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಪ್ರಾಮಾಣಿಕ ಮೆರೆದ ರಿತ್ತಿ ಕುಟುಂಬಕ್ಕೆ 30×40 ನಿವೇಶನ; ಲಕ್ಕುಂಡಿ ಗ್ರಾಪಂ ನಿರ್ಧಾರ

ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ, ಮಖಬೂಲ್ ಎಂ.ಕೆ, ಶೆಟ್ಟಿ ವಿಭೂತಿ, ಮಾಲತೇಶ ಯಲ್ಲಾಪುರ, ಸುಭಾಸ ಚವ್ಹಾಣ, ಗದಿಗೆಪ್ಪಗೌಡ ನೆಲೂಗಲ್, ಮೃತ್ಯುಂಜಯ ಮುಷ್ಠಿ, ಮರಿಯಪ್ಪ ನಡುವಿನಮನಿ, ಜಗದೀಶ ಹರಿಜನ, ರವಿ ದಂಡಿನ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...