ಹಾವೇರಿ | ಮಹಾವೀರರ ಬದುಕು ಮತ್ತು ಬೋಧನೆಗಳು ಸರ್ವಕಾಲಕ್ಕೂ ಆದರಣೀಯ

Date:

“ಸತ್ಯ, ಅಹಿಂಸೆ, ಕ್ಷಮೆ ಮುಂತಾದ ಮಾನವೀಯ ಮೌಲ್ಯಗಳ ನೆಲೆಯಲ್ಲಿ ಧಾರ್ಮಿಕ ಚಿಂತನೆಗಳನ್ನು ಪ್ರಚುರಪಡಿಸಿ ಪ್ರೀತಿಯ ಮೂಲಕ ವಿಶ್ವವನ್ನೇ ಗೆದ್ದ ದಿವ್ಯಪುರುಷ ಭಗವಾನ್ ಮಹಾವೀರರ ಬದುಕು ಮತ್ತು ಬೋಧನೆಗಳು ಸರ್ವಕಾಲಕ್ಕೂ ಆದರಣೀಯ” ಎಂದು ಶಂಕ್ರಪ್ಪ ಜಯಪ್ಪ ದುಂಡನ್ನವರ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕು ಬಾಳಂಬೀಡ ಗ್ರಾಮದಲ್ಲಿ ಜೈನ ಸಮಾಜದಿಂದ ಮೆರವಣಿಗೆ ಮೂಲಕ ಭಗವಾನ್ ಮಹಾವೀರ ಜಯಂತಿ ಆಚರಿಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

“ಮಹಾವೀರರ ಚಿಂತನೆಗಳು ಭಾಷಣಗಳಿಗೆ ಸೀಮಿತವಾಗದೇ ಬದುಕಿನ ಭಾಗವಾಗಬೇಕಿದೆ. ವಿಶ್ವಪ್ರೇಮ ಭ್ರಾತೃತ್ವ ಸಮಾಜವನ್ನು ಬೆಸೆಯಬೇಕಿದೆ. ಯುದ್ಧ ಮಾಡದೇ ಜಗತ್ತನ್ನು ಹೇಗೆ ಗೆಲ್ಲಬಹುದು ಎಂಬುದ ನ್ನು ತೋರಿಸಿಕೊಟ್ಟ ಮಹಾವೀರ ಶಾಂತಿ, ಅಹಿಂಸೆ ಮತ್ತು ಸಮಾನತೆಯ ಮಂತ್ರವನ್ನು ನಾವೆಲ್ಲರೂ ಪಾಲಿಸುವ ಸಂಕಲ್ಪ ಗೈಯೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾದ ತಾಯಿ

ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಶ್ರೀಕಾಂತಪ್ಪ ದುಂಡಣ್ಣವರ, ಚಂದ್ರಪ್ಪ ಭದ್ರಾಪುರ್, ನಾಗಪ್ಪ ದುಂಡಣ್ಣವರ್, ರಾಜೇಂದ್ರ ಜಿನ್ನಣ್ಣನವರ್, ಮಂಜಪ್ಪ, ಪ್ರಕಾಶಪ್ಪ ದುಂಡಣ್ಣನವರ್, ದೇವರಾಜ್ ನಿಂಗಪ್ಪ ದುಂಡಣ್ಣವರ್, ಅಪ್ಪಣ್ಣ ಕಳಸೂರು, ಜಯಪ್ಪ, ಆನಂತಪ್ಪ ರಾಮಣ್ಣ ದುಂಡಣ್ಣವರ್, ನಾಗರಾಜ ಬೊಮ್ಮಣ್ಣವರ  ಇನ್ನಿತರರು ಕಾರ್ಯಕ್ರಮದಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...