ಹಾವೇರಿ | ಟ್ರ್ಯಾಕ್ಟರ್, ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ; ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Date:

ಟ್ರ್ಯಾಕ್ಟರ್ ಮತ್ತು ಸಾರಿಗೆ ಬಸ್‌ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ನಡೆದಿದೆ.

ಹಾವನೂರು ಜಾತ್ರೆ ನೋಡಲು ಹಳೇರಿತ್ತಿ ಗ್ರಾಮದಿಂದ ಜನರು ಟ್ರ್ಯಾಕ್ಟರ್‌ ಮೂಲಕ ಹೊರಟಾಗ ಬಸ್‌ ಡಿಕ್ಕಿಯಾಗಿದ್ದರಿಂದ ಅಪಘಾತ ಸಂಭವಿಸಿದೆ. ಈ ವೇಳೆ ಟ್ರ್ಯಾಕ್ಟರ್‌ನಲ್ಲಿದ್ದ ಹತ್ತಾರು ಸಣ್ಣಪುಟ್ಟ ಮಕ್ಕಳಿಗೂ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವನೂರು ಜಾತ್ರೆಯನ್ನು ನೋಡಲು ಜನರು ಹಳೇರಿತ್ತಿ ಗ್ರಾಮದಿಂದ ಹಾವನೂರು ಜಾತ್ರೆಗೆ ಟ್ರ್ಯಾಕ್ಟರ್‌ನಲ್ಲಿ ಹೋಗುತ್ತಿದ್ದರೆಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳೇರಿತ್ತಿ ಗ್ರಾಮದ ಬೇಟಗೇರಿ ಕುಟುಂಬ ಸದಸ್ಯರು ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಹಾವೇರಿ ತಹಸೀಲ್ದಾರ್‌ ಶರಣಮ್ಮ ಹಾಗೂ ಗುತ್ತಲ ಪೊಲೀಸರು ಭೇಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...