ಹಾವೇರಿ | ನಿವೇಶನ ಹಂಚಿಕೆಗೆ ಗ್ರಾಮಸ್ಥರ ಒತ್ತಾಯ

Date:

ಅಕಾಲಿಕ ಮಳೆ ಹಾಗೂ ಅತಿವೃಷ್ಠಿಯಿಂದ ಬಹುತೇಕರು ಮನೆಗಳನ್ನು ಕಳೆದುಕೊಂಡಿದ್ದು, ವಾಸಿಸಲು ಸಾಧ್ಯವಾಗದಂತಹ ಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಗ್ರಾಮ ಪಂಚಾಯತಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಡಿಎಸ್ಎಸ್ ಮುಖಂಡ ಸಂತೋಷ ಆರೋಪಿಸಿದರು.

ಹಾವೇರಿ ತಾಲೂಕಿನ ಕೋಳೂರು ಗ್ರಾಮದ ಖಾಲಿ‌ ಇರುವ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ವಿಳಂಬದ ವಿರುದ್ಧ ಕೋಳೂರು ಗ್ರಾಮ ಪಂಚಾಯಿತಿ ಎದುರು ನಡೆದ ಬೃಹತ್ ಪ್ರತಿಭಟನೆ ವೇಳೆ ಪಿಡಿಒ ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಗ್ರಾಮ ಪಂಚಾಯತಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡದೆ ವಿಳಂಬ ಮಾಡುತ್ತಿದ್ದು, ಸ್ಥಳೀಯರನ್ನು ನಿತ್ಯವೂ ಅಲೆದಾಡಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಾಲಿ ನಿವೇಶನಗಳನ್ನು ಕೂಡಲೇ ಹಂಚಿಕೆ ಮಾಡಬೇಕು. ಈಗಲೂ ವಿಳಂಬ ದೋರಣೆ ಮುಂದುವರೆಸಿದರೆ, ಮುಂದಿನ ಪರಿಣಾಮ ಎದುರಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ; ಡಬ್ಲ್ಯೂಎಚ್‍ಒ ತಂಡದಿಂದ ಪರಿಶೀಲನೆ

ಕೋಳೂರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈಶ್ವರಪ್ಪ ಮನವಿ ಸ್ವೀಕರಿಸಿದ್ದು, “ಸಂಬಂಧಪಟ್ಟ ಇಲಾಖೆಯ ಪೂರ್ವಾನುಮತಿ ಪಡೆಯಲು ತಿಳಿಸಿದೆ ಹಾಗೂ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರು, ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...