ಹಾವೇರಿ | ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು: ಜಗದೀಶ್ ನಾಗಪ್ಪ ಹರಿಜನ

Date:

ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮತದಾನವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಂತೆ ಯಾರಿಗೂ ಕಡಿಮೆ ಇಲ್ಲದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು  ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಾನಗಲ್ ತಾಲೂಕಿನ ಅಧ್ಯಕ್ಷ ಜಗದೀಶ್ ನಾಗಪ್ಪ ಹರಿಜನ ಹೇಳಿದರು.

ಈ ಕುರಿತು ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿರುತ್ತದೆ. 18 ವರ್ಷದಾಟಿದ ಎಲ್ಲರೂ ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವದಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳಲು ಪ್ರತಿಯೊಬ್ಬರಿಗೂ ಹಕ್ಕಿದೆ ಎಂದು ತಿಳಿಸಿದ್ದಾರೆ.

ಮತದಾನ ಮಹಾತ್ವ ಪೂರ್ಣ ಕಾರ್ಯವಾಗಿದ್ದು ವಿಶೇಷ ಚೇತನರು ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವುದು ಸರಿಯಲ್ಲ. ಶೇ.100ರಷ್ಟು ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನೀವು ಮತ ಚಲಾಯಿಸುವ ಜೊತೆಗೆ ಇತರೆ ಎಲ್ಲಾ ನಾಗರಿಕರಿಗೂ ಪಾಲಕ-ಪೋಷಕರಿಗೂ ನೆರೆ ಹೊರೆಯವರಿಗೂ ಜಾಗೃತಿ ಮೂಡಿಸಿ ಮತದಾನ ಮಾಡಿ ಚುನಾವಣೆಗಳಲ್ಲಿ ಮತದಾನವು ಪ್ರಮುಖ, ಪ್ರತಿಯೊಬ್ಬ ಭಾರತೀಯರು ಮತದಾನ ಮಾಡಬೇಕು ಅದು ಅವರ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜಾಪ್ರಭುತ್ವದಲ್ಲಿ ಮತದಾನ ಹಾಗೂ ಚುನಾವಣೆ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಉತ್ತಮ ಭಾರತಕ್ಕಾಗಿ ಮತ ಚಲಾಯಿಸುವ ಮೂಲಕ ನಮ್ಮ ದೇಶದ ಗೌರವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯೋಣ ಜನರಿಂದ ಜನರಿಗಾಗಿ ಮತದಾನವು ಸಂವಿಧಾನಿಕ ಹಕ್ಕು. ಅದನ್ನು ನಾವು ಚಲಾಯಿಸಬೇಕು. ಉತ್ತಮ ಆಯ್ಕೆ ನಿಮ್ಮದಾಗಿರಲಿ ಪ್ರತೀ ಮತವು ಮಹತ್ವದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...