ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

Date:

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲೂಕಿನ  ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. 45 ವರ್ಷ ಅನ್ಯೂನ್ಯವಾಗಿದ್ದ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

ವೀರಬಸಪ್ಪ ಗೋಣಗೇರ (70) ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದರು. ಪತಿ ಅಂತ್ಯಕ್ರಿಯೆಗೆ ಹೋದ ಪತ್ನಿ ಬಸಮ್ಮ ವೀರಬಸಪ್ಪ ಗೋಣಗೇರ (60) ಅವರಿಗೆ ಲೋ ಬಿಪಿಯಾಗಿ ಮೃತಪಟ್ಟಿದ್ದಾರೆ.

ಪತಿ, ಪತಿಯನ್ನು ಇಬ್ಬರನ್ನು ಅಂತ್ಯಕ್ರಿಯೆಯನ್ನು ಒಂದೇ ಚಿತೆಯಲ್ಲಿ ನಡೆಸಿದ್ದಾರೆ. ಸಾವಿನಲ್ಲೂ ಒಂದಾದ ಆದರ್ಶ ದಂಪತಿಯ ಅಂತ್ಯಸಂಸ್ಕಾರವನ್ನು ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಮಂಜುನಾಥ್ ಪುಟ್ಟಕಳ್ಳವರ, ಹಿರಿಯ ಮುಖಂಡರು, ಗ್ರಾಪಂ ಕಾರ್ಯದರ್ಶಿ, ಪಿಡಿಒ ನೆರೆವೇರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...