ಹಾವೇರಿ | ಜಿಲ್ಲಾ ಮಟ್ಟದ ಯುವ ಸಂಸತ್; ವಿದ್ಯಾರ್ಥಿನಿ ನಿವೇದಿತಾಗೆ ಪ್ರಥಮ ಸ್ಥಾನ

Date:

ಹಾವೇರಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಫರ್ಧೆಯಲ್ಲಿ ಕಬ್ಬೂರ ಕಾಲೇಜಿನ ನಿವೇದಿತಾ ಬಡಿಗೇರ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶುಕ್ರವಾರ ಹಾವೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಬ್ಬರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿವೇದಿತಾ ಬಡಿಗೇರ ಅವರು ಪ್ರಥಮ ಸ್ಥಾನದಲ್ಲಿ ಗಣಿಸಿದ್ದಾರೆ.

ನಿವೇದಿತಾ ಅವರ ಸಾಧನೆಗೆ ಕಾಲೇಜು ಪ್ರಾಚಾರ್ಯ ಆನಂದ ಹಂಡೆ, ಉಪನ್ಯಾಸಕರಾದ ಅಶೋಕ ಕಹಾರ, ಎಫ್.ಎಂ ಅನ್ಸಾರಿ, ಜಿ‌ಎಚ್ ವಾಲ್ಮೀಕಿ, ಎಚ್.ಡಿ ಗಂಟೇರ, ರಮೇಶ ಲಮಾಣಿ, ಬಿ.ಬಿ ಕುರಬರ ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು, ಕುಮಾರಿ ನಿವೇದಿತಾ ಬಡಿಗೇರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಪಡೆದು ಜಯಶಾಲಿಯಾಗಲಿ ಎಂದು ಶುಭಕೋರಿ ಅಭಿನಂದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...