ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

Date:

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ ಹೋಗೋದು ಖಚಿತ. ಅವರು ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನ ಆಗಬೇಕು ಅಷ್ಟೇ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಮುಂದುವರಿಸಲು ಅಭ್ಯಂತರ ಇಲ್ಲವೆಂದು ಹೈಕೋರ್ಟ್ ಹೇಳಿದೆ. ಮೇಲ್ನೋಟಕ್ಕೆ ಡಿ.ಕೆ ಶಿವಕುಮಾರ್ ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗ ಆಗಿದೆ. ಅವರು ಜೈಲಿಗೆ ಹೋಗುವುದರಲ್ಲಿ ಸಂಶಯವೇ ಇಲ್ಲ” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಸರ್ಕಾರ ಜಾತಿ ಗಣತಿ ಗೊಂದಲ ಸೃಷ್ಠಿಸಿದ್ದಾರೆ.ಜಾತಿ ಗಣತಿ ಬಿಡುಗಡೆಯಾದರೆ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಉಳಿಯಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...