ಹಾವೇರಿ | ಡಿಸೆಂಬರ್ 18ರಂದು ‘ಮಾದಿಗರ ಆತ್ಮಗೌರವ ಸಮಾವೇಶ’

Date:

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿಸೆಂಬರ್ 18ರಂದು ಹಾವೇರಿಯ ಅಂಬೇಡ್ಕರ್‌ ಭವನದಲ್ಲಿ ‘ಮಾದಿಗರ ಆತ್ಮಗೌರವ ಸಮಾವೇಶ’ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಮುಖಂಡ ಉಡಚಪ್ಪ ಮಾಳಗಿ ತಿಳಿಸಿದ್ದಾರೆ.

ಜಿಲ್ಲೆಯ ಕಾಗಿನೆಲೆಯಲ್ಲಿ ನಡೆದ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸದಾಶಿವ ಆಯೋಗದ ಜಾರಿಗಾಗಿ ಹಾಗೂ ಮಾದಿಗ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಾವೇಶದಲ್ಲಿ ಒತ್ತಾಯಿಸುತ್ತೇವೆ ಎಂದರು.

ಮಾದಿಗ ಸಮಾಜದವರು ಎಲ್ಲಾ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದಬೇಕಾಗಿದೆ. ಡಿ.18, ಸೋಮವಾರ ಜರುಗುವ ಮಾದಿಗರ ಆತ್ಮಗೌರವ ಸಮಾವೇಶಕ್ಕೆ ಜಿಲ್ಲೆಯ ಮಾದಿಗ ಸಮಾಜದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಮುಖಂಡರು, ಹಿರಿಯರು, ಯುವಕರು, ಮಹಿಳೆಯರು, ಪ್ರತಿಯೊಬ್ಬರೂ ಮಾದಿಗರ ಆತ್ಮಗೌರವ  ಸಮಾವೇಶಕ್ಕೆ ಪಕ್ಷಾತೀಕವಾಗಿ ಆತ್ಮಗೌರವದಿಂದ ಆಗಮಿಸಿ ಸಮಾಜವೇಶ ಯಶಸ್ವಿಗೊಳಿಸಿ ಎಂದು ಅವರು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಹಾವೇರಿ ವಿಧಾನಸಭಾ ಮೀಸಲು  ಕ್ಷೇತ್ರದ ಪರಾಜಿತ ಅಭ್ಯರ್ಥಿ ಗವಿಸಿದ್ದಪ್ಪ ದ್ಯಾಮಣ್ಣನವರ, ನಿವೃತ್ತ ಉಪನಿರ್ದೇಶಕ ಎಂ. ಆಂಜನೇಯ, ದಲಿತ ಮುಖಂಡರಾದ ಸುರೇಶ ಆಸಾದಿ, ನಾಗರಾಜ ಹಾವನೂರ, ಮಾರುತಿ ಕಾಗಿನೆಲ್ಲೆ, ಸುಭಾಸ ಮಾಳಗಿ, ಹನಮಂತಪ್ಪ ಸಿ.ಡಿ, ನಿವೃತ್ತ ಶಿಕ್ಷಕರಾದ ನಾಗೇಂದ್ರಪ್ಪ ಹರಿಜನ, ಜಗದೀಶ ಹರಿಜನ, ನಾಗೇಂದ್ರ ಹರಿಜನ, ನಾಗರಾಜ ಮೊಟೆಬೆನ್ನೂರ, ಪ್ರಕಾಶ ಹರಿಜನ, ಲಲಿತಾ ಹರಿಜನ, ಈರಪ್ಪ ಹರಿಜನ, ಹನುಮಂತಪ್ಪ ಬೇವಿನಮರದ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸಮುದಾಯದವರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...